ಅಣ್ವಸ್ತ್ರ ಬಟನ್‌ ನನ್ನ ಟೇಬಲ್‌ ಮೇಲಿದೆ: ಕಿಮ್‌ New Year message


Team Udayavani, Jan 1, 2018, 11:41 AM IST

Kim-700.jpg

ಸೋಲ್‌ : “ಅಣ್ವಸ್ತ್ರಗಳ ಬಟನ್‌ ನನ್ನ  ಟೇಬಲ್‌ ಮೇಲೇ ಇದೆ; ಯಾವ ಹೊತ್ತಿಗೂ ನಾನದನ್ನು ಒತ್ತಬಲ್ಲೆ’ ಎಂದು ಉತ್ತರ ಕೊರಿಯದ ಸರ್ವಾಧಿಕಾರಿ ನಾಯಕ ಕಿಮ್‌ ಜಾಂಗ್‌ ಉನ್‌ ತನ್ನ ಹೊಸ ವರ್ಷದ ಸಂದೇಶದಲ್ಲಿ ವಿಶ್ವಕ್ಕೇ ಬೆದರಿಕೆ ಹಾಕಿದ್ದಾರೆ.

ಉತ್ತರ ಕೊರಿಯದ ನಿರಂತರ ಅಣ್ವಸ್ತ್ರ ಪರೀಕ್ಷೆಗಳು ಮತ್ತು ಅಪಾರ ಪ್ರಮಾಣದ ಅಣ್ವಸ್ತ್ರ ಸಂಗ್ರಹಣೆ ಅಮೆರಿಕ, ಜಪಾನ್‌ ಸಹಿತ ವಿಶ್ವದ ಎಲ್ಲ ಶಕ್ತ ರಾಷ್ಟ್ರಗಳಿಗೆ ಬಹು ದೊಡ್ಡ ಬೆದರಿಕೆಯಾಗಿದ್ದು ಕಳೆದ ಕೆಲ ತಿಂಗಳಿಂದ ಉದ್ವಿಗ್ನತೆಗೆ ಕಾರಣವಾಗಿದೆ. 

“ಅಣ್ವಸ್ತ್ರ ಹಾರಿ ಬಿಡುವ ಬಟನ್‌ ನನ್ನ ಟೇಬಲ್‌ ಮೇಲೆಯೇ ಇದೆ. ಇದು ಬ್ಲಾಕ್‌ ಮೇಲ್‌ ಮಾತಲ್ಲ; ವಸ್ತು ಸ್ಥಿತಿಯ ಮಾತಾಗಿದೆ’ ಎಂದು ಹೇಳುವ ಮೂಲಕ ತನ್ನ ಉತ್ತರ ಕೊರಿಯ ದೇಶ ಸಂಪೂರ್ಣವಾಗಿ ಸಮೂಹ ನಾಶಕಗಳ ಅಣ್ವಸ್ತ್ರಗಳನ್ನು ಹೊಂದಿರುವ ದೇಶವಾಗಿದೆ ಎಂದು ಕಿಮ್‌ ಹೇಳಿದ್ದಾರೆ. 

ಇದೇ ವೇಳೆ ಕಿಮ್‌ ಅವರು ತನ್ನ ದೇಶಕ್ಕೆ ಹೆಚ್ಚೆಚ್ಚು ಅಣ್ವಸ್ತ್ರಗಳು, ಖಂಡಾಂತರ ಅಣು ಕ್ಷಿಪಣಿಗಳು, ಮತ್ತು ಸಮೂಹ ನಾಶಕ ಶಸ್ತ್ರಾಸ್ತ್ರ ಗಳ ಉತ್ಪಾದನೆಯನ್ನು  ಭಾರೀ ಪ್ರಮಾಣದಲ್ಲಿ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ. 

ಕಳೆದ ವರ್ಷ ಪೂರ್ತಿ ಉತ್ತರ ಕೊರಿಯ ನಿರಂತರವಾಗಿ ತನ್ನ ಅಣ್ವಸ್ತ್ರಗಳನ್ನು ಪರೀಕ್ಷಿಸಿದಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಪ್ಯಾಂಗ್‌ ಯಾಂಗನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವ ಬೆದರಿಕೆಯನ್ನು ಹಾಕುತ್ತಲೇ ಬಂದಿದ್ದರು. ಆದರೆ ಅದರಿಂದ ಕಿಮ್‌ ಒಂದಿನಿತೂ ಕಂಗೆಡದೆ ಅಮೆರಿಕ ಮತ್ತು ವಿಶ್ವಸಂಸ್ಥೆಗೆ ಸೆಡ್ಡು ಹೊಡೆದು ತನ್ನ ವಿವಾದಿತ ಅಣು ಕಾರ್ಯಕ್ರಮಗಳನ್ನು ಎಗ್ಗಿಲ್ಲದೆ ಮುಂದುವರಿಸಿದ್ದರು. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.