ತಾಳಮದ್ದಳೆಯಿಂದ ಭಾರತೀಯ ಸಂಸ್ಕೃತಿ ಉಳಿವು ಸಾಧ್ಯ

Team Udayavani, Jan 1, 2018, 3:34 PM IST

1-Jan-20.jpg

ನಗರ: ಸಂಸ್ಕೃತಿಯ ಉಳಿವು ಮತ್ತು ಮುಂದಿನ ಪೀಳಿಗೆಗೆ ಬದುಕಿನ ಮಾಧುರ್ಯಗಳನ್ನು ಬಿಂಬಿಸುವ ಯಕ್ಷಗಾನಕ್ಕೆ ದೀರ್ಘ‌ ಇತಿಹಾಸವಿದೆ. ಯಕ್ಷಗಾನ ತಾಳಮದ್ದಳೆಯಿಂದ ಸಂಸ್ಕೃತಿಯ ಉಳಿವು ಸಾಧ್ಯ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್‌. ಸುಧಾಕರ ಶೆಟ್ಟಿ ಹೇಳಿದರು. ಪುತ್ತೂರಿನ ಶ್ರೀ ನಟರಾಜ ವೇದಿಕೆಯಲ್ಲಿ 3ಎಜಿ ಟ್ರಸ್ಟ್‌ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಆಯೋಜಿಸಿದ ಯಕ್ಷಗಾನ ತಾಳಮದ್ದಳೆ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು.

ಅವಿನಾಭವ ಸಂಬಂಧ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೂ ಯಕ್ಷಗಾನಕ್ಕೂ ಅವಿನಾಭವ ಸಂಬಂಧ. ದೇಗುಲ ವಠಾರದಲ್ಲಿ
ಯಕ್ಷಗಾನ ಬಯಲಾಟ, ತಾಳಮದ್ದಳೆ ಸಪ್ತಾಹ ಸೇರಿದಂತೆ ಅಪರೂಪದ ಕಲಾಪ ನಡೆಯುತ್ತಿರುವುದು ಪುತ್ತೂರಿಗೆ ಹೆಮ್ಮೆಯ ವಿಚಾರ ಎಂದರು.

ನಿವೃತ್ತ ಸೈನಿಕ ರಮೇಶ ಬಾಬು, ರಾಗಸುಧಾದ ಪ್ರೀತಂ ಪುತ್ತೂರಾಯ, ಕಲಾವಿದರಾದ ಅಶೋಕ ಭಟ್‌ ಉಜಿರೆ, ರಾಧಾಕೃಷ್ಣ ಕಲ್ಚಾರ್‌, ಸುಬ್ರಾಯ ಸಂಪಾಜೆ ಉಪಸ್ಥಿತರಿದ್ದರು. ಎಂಜಿನಿಯರ್‌ ಪಿ. ಜಿ. ಜಗನ್ನಿವಾಸ ರಾವ್‌, ಭಾಗವತ ರಮೇಶ ಭಟ್‌ ಪುತ್ತೂರು ಅತಿಥಿಗಳನ್ನು ಗೌರವಿಸಿದರು. ಕಲಾವಿದ ನಾ. ಕಾರಂತ ಪೆರಾಜೆ ಸ್ವಾಗತಿಸಿ, ನಿರೂಪಿಸಿದರು.

ಮೊದಲ ಕಾರ್ಯಕ್ರಮ ‘ರಾವಣ ವಧೆ’ ಪ್ರಸಂಗದೊಂದಿಗೆ ಪ್ರಸ್ತುತಗೊಂಡಿತು. ಸುಬ್ರಾಯ ಸಂಪಾಜೆ, ದೇಲಂತಮಜಲು ಸುಬ್ರಹ್ಮಣ್ಯ ಭಟ್‌, ಪಿ.ಜಿ. ಜಗನ್ನಿವಾಸ ರಾವ್‌, ಹಿಮ್ಮೇಳದಲ್ಲಿ ಲವಕುಮಾರ್‌ ಐಲ, ಅರ್ಥದಾರಿಗಳಾಗಿ ಅಶೋಕ ಭಟ್‌ ಉಜಿರೆ, ಸುಣ್ಣಂಬಳ ವಿಶ್ವೇಶ್ವರ ಭಟ್‌, ನಾ. ಕಾರಂತ ಪೆರಾಜೆ, ಭಾಸ್ಕರ ಬಾರ್ಯ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

5-renukaswamy

Renukaswamy Case: ಶೆಡ್‌ನ‌ಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

Bangladeshದಲ್ಲಿ ಮುಂದುವರಿದ ಸಂಘರ್ಷ, ಮೂರು ಹಿಂದೂ ದೇವಾಲಯ ಧ್ವಂಸ

BGT 2024-25: Australia’s leading pacer ruled out of Adelaide Test

BGT 2024-25: ಅಡಿಲೇಡ್‌ ಟೆಸ್ಟ್‌ ನಿಂದ ಹೊರಬಿದ್ದ ಆಸ್ಟ್ರೇಲಿಯಾದ ಪ್ರಮುಖ ವೇಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Bantwal: ಯಜಮಾನರು-ಓಟಗಾರರಿಂದಲೇ ಹುಟ್ಟಿದ ಕಂಬಳ

Sri Kukke Subrahmanya Temple: ಇಂದು ಲಕ್ಷದೀಪೋತ್ಸವ, ಬೀದಿ ಉರುಳು ಸೇವೆ ಆರಂಭ

Sri Kukke Subrahmanya Temple: ಇಂದು ಲಕ್ಷದೀಪೋತ್ಸವ, ಬೀದಿ ಉರುಳು ಸೇವೆ ಆರಂಭ

Puttur: ಬಾಲಕಿಗೆ ಕಿರುಕುಳ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ 

Puttur: ಬಾಲಕಿಗೆ ಕಿರುಕುಳ: ಆರೋಪಿಗೆ 5 ವರ್ಷ ಜೈಲು ಶಿಕ್ಷೆ 

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Kaniyoor: ಮರಳುಗಾರಿಕೆಯ ಬೋಟ್‌ ಅನ್ನು ಕಟ್ಟಿ ಹಾಕಿದರು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

Bantwal: ಬಿ.ಸಿ.ರೋಡ್; ರೈಲು ಢಿಕ್ಕಿಯಾಗಿ ವ್ಯಕ್ತಿ ಮೃತ್ಯು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು

Lakshmi Hebbalkar

Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

6-bng

Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.