ಮಾತಂಗಿ-ಪರಶುರಾಮ ಮಂದಿರ ನಿರ್ಮಿಸಿ


Team Udayavani, Jan 1, 2018, 3:44 PM IST

ray-4.jpg

ಮಾನ್ವಿ: ತಾಲೂಕಿನ ನೀರಮಾನವಿ ಗ್ರಾಮದ ಯಲ್ಲಮ್ಮದೇವಿ ದೇವಸ್ಥಾನ ಎದುರಿನ ಪರಶುರಾಮ ಹಾಗೂ ಮಾತಂಗಿ ಮಂದಿರಗಳನ್ನು ನಿರ್ಮಾಣ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸರ್ಕಾರಿ, ಅರೆಕಾಲಿಕ ದಿನಗೂಲಿ ನೌಕಕರ ಸಂಘದ ಪದಾಧಿಕಾರಿಗಳು ಶನಿವಾರ ಶಾಸಕರ ಭವನದ ಎದುರು ಧರಣಿ
ನಡೆಸಿದರು.

ಯಲ್ಲಮ್ಮದೇವಿ ದೇವಸ್ಥಾನ ಸರ್ಕಾರ ಸ್ವಾಧೀನದಲ್ಲಿದೆ. ತಾಲೂಕು ದಂಡಾ ಧಿಕಾರಿಗಳು ದೇವಸ್ಥಾನ ನಿರ್ಮಾಣ ಕಾರ್ಯವನ್ನೆತ್ತಿಕೊಂಡು ಮೂರು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಯಲ್ಲಮ್ಮದೇವಿಯ ಮಕ್ಕಳಾದ ಪರುಶುರಾಮ ಹಾಗೂ ಮಾತಂಗಿ ಮಂದಿರಗಳನ್ನು ಹೊಸದಾಗಿ ನಿರ್ಮಿಸುವ ಕುರಿತು ಶಿಲ್ಪಿಗಾರ ಹಾಗೂ ತಾಲೂಕು ದಂಡಾಧಿಕಾರಿಗಳ ಮತ್ತು ಗ್ರಾಮಸ್ಥರ ನಡುವೆ ಮಾತುಕತೆಯಾಗಿದೆ. ಆದರೆ ಶಿಲ್ಪಿಗಾರ ಮಂದಿರಗಳ ನಿರ್ಮಾಣಕ್ಕೆ 60 ಲಕ್ಷ ರೂ. ಖರ್ಚಾಗುತ್ತದೆ ಎಂದು ನೆಪ ಹೇಳಿ ದೇವಸ್ಥಾನ ಅರ್ಚಕರು ಹಾಗೂ ಶಿಲ್ಪಿಗಾರರು ಲಕ್ಷಾಂತರ ರೂ.
ಗಳನ್ನು ಲೂಟಿ ಮಾಡುವುದಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಪತ್ರಿ ವರ್ಷ ದೇವಸ್ಥಾನದ ಆದಾಯದಲ್ಲಿ ಅರ್ಚಕರ ವರ್ಗ ಹಾಗೂ ಆಡಳಿತ ತಮ್ಮ ಪ್ರತ್ಯೇಕ ಬ್ಯಾಂಕ್‌ ಖಾತೆಗಳನ್ನು ತೆರೆದಿಟ್ಟುಕೊಂಡು ದೇವಸ್ಥಾನದ ಹಣವನ್ನು ಲೂಟಿ ಮಾಡುತ್ತಿದ್ದಾರೆ. ದೇವಸ್ಥಾನಕ್ಕೆ ಯಾವ ಸಮಿತಿ ರಚನೆ ಹಾಗೂ ದೇವಸ್ಥಾನ ಜೀರ್ಣೋದ್ಧಾರ ಮಾಡದೇ  ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ. ದೇವಸ್ಥಾನಕ್ಕೆ ಭೂ ದಾನಿಗಳು ಭೂಮಿಗಳನ್ನು ವಿವಿಧ ಗ್ರಾಮಗಳಲ್ಲಿ ನೀಡಿದ್ದರೂ ಅದರ ಆದಾಯ ಲೆಕ್ಕಕ್ಕೆ ಇಲ್ಲವಾಗಿದೆ. ಕೂಡಲೇ ಯಲ್ಲಮ್ಮದೇವಿ ದೇವಸ್ಥಾನದ ಎದುರಿನ ಪರುಶುರಾಮ ಹಾಗೂ ಮಾತಂಗಿ ಮಂದಿರಗಳನ್ನು ನಿರ್ಮಾಣ ಮಾಡಬೇಕು ಹಾಗೂ ದೇವಸ್ಥಾನವನ್ನು ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸರ್ಕಾರಿ, ಅರೆಸರ್ಕಾರಿ ದಿನಗೂಲಿ ನೌಕರರ ಸಂಘದ ರಾಜ್ಯಾಧ್ಯಕ್ಷ ರಾಮಣ್ಣ ನೀರಮಾನವಿ, ದಲಿತ ಮೈನಾರಿಟಿ ಸೇನೆ ತಾಲೂಕು ಅಧ್ಯಕ್ಷ ಕರಿಯಪ್ಪ ನೀರಮಾನವಿ, ದಲಿತ ಸಂಘರ್ಷ ಸಮಿತಿ ಗ್ರಾಮ ಘಟಕ ಅಧ್ಯಕ್ಷ ರಾಮಣ್ಣ ಅನ್ವರಿ, ಡಿಎಸ್‌ಎಸ್‌ ತಾಲೂಕು ಸಂಚಾಲಕ ಪೋಲೋರಾಜ್‌ ಜಾಗೀರಪನ್ನೂರು ಇತರರಿದ್ದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.