ಗಮನಿಸಿ; ನಾಳೆ ದೇಶಾದ್ಯಂತ ಖಾಸಗಿ ವೈದ್ಯರ ಮುಷ್ಕರ, OPD ಸೇವೆ ಬಂದ್
Team Udayavani, Jan 1, 2018, 5:41 PM IST
ನವದೆಹಲಿ:ಭಾರತೀಯ ವೈದ್ಯಕೀಯ ಸಂಘಕ್ಕೆ(ಐಎಂಎ) ಬದಲಾಗಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ವೈದ್ಯ ಚಿಕಿತ್ಸೆ ವಿಧೇಯಕ ವಿರೋಧಿಸಿ ಮಂಗಳವಾರ ಐಎಂಎ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ.
ಕೇಂದ್ರದ ರಾಷ್ಟ್ರೀಯ ವೈದ್ಯ ಚಿಕಿತ್ಸೆ ವಿಧೇಯಕ ವಿರೋಧಿಸಿ ನಾಳೆ ದೇಶಾದ್ಯಂತ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದೆ.
ವೈದ್ಯರಲ್ಲದವರಿಗೂ ವೈದ್ಯ ಚಿಕಿತ್ಸೆಗೆ ಅವಕಾಶ ಕೊಡುವ ಕೇಂದ್ರ ಸರ್ಕಾರದ ವೈದ್ಯ ವಿಧೇಯಕಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುವುದಾಗಿ ಐಎಂಎ ಹೇಳಿದೆ. ತುರ್ತು ಸೇವೆ ಹೊರತುಪಡಿಸಿ, ಒಪಿಡಿ ಸಂಪೂರ್ಣವಾಗಿ(ಒಪಿಡಿ ಸೇವೆ ಸ್ಥಗಿತದ ಬಗ್ಗೆ ಸ್ಪಷ್ಟ ಮಾಹಿತಿ ಈವರೆಗೂ ಇಲ್ಲ) ಬಂದ್ ಮಾಡಿ ಮುಷ್ಕರ ನಡೆಸುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.