ಕಂಪ್ಯೂಟರ್ ಆಪರೇಟರ್ ವೇತನ ದುಪ್ಪಟ್ಟು
Team Udayavani, Jan 2, 2018, 7:20 AM IST
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕಂಪ್ಯೂಟರ್ ಆಪರೇಟರ್‌ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಹೊಸ ವರ್ಷದ ಕೊಡುಗೆಯಾಗಿ ಗೌರವಧನ ಹೆಚ್ಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಮಾಶ್ರೀ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಕೌಟುಂಬಿಕ ಹಿಂಸೆಯಿಂದ ಮಹಿಳಾ ಸಂರಕ್ಷಣಾ ಕಾಯ್ದೆ ನಿಯಮ 2005 ರ ಅಡಿಯಲ್ಲಿ ಬಾಹ್ಯ ಮೂಲದಿಂದ ಕರ್ತವ್ಯ ನಿರ್ವಹಿಸುತ್ತಿರುವ ಕಂಪ್ಯೂಟರ್ ಆಪರೇಟರ್‌ಗಳ ಹಾಗೂ ಮೆಸೆಂಜರ್‌ಗಳ ಸಂಬಳವನ್ನು ದುಪ್ಪಟ್ಟು ಹೆಚ್ಚಿಸಲಾಗಿದೆ.
ಕಂಪ್ಯೂಟರ್ ಆಪರೇಟರ್‌ಗಳಿಗೆ 6 ಸಾವಿರದಿಂದ 11 ಸಾವಿರ ರೂ.ಹಾಗೂ ಮೆಸೆಂಜರ್‌ಗಳಿಗೆ 4 ಸಾವಿರದಿಂದ 8 ಸಾವಿರ ರೂ.ಗೆ ವೇತನ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.