ಭದ್ರತಾ ಸಿಬ್ಬಂದಿ ಬೆಂಕಿಗಾಹುತಿ
Team Udayavani, Jan 2, 2018, 6:35 AM IST
ಬೆಳಗಾವಿ: ಮಧ್ಯರಾತ್ರಿ ಬೆಂಕಿ ಬಳಿ ಕಾಯಿಸಿಕೊಳ್ಳುತ್ತಿದ್ದ ಕಾರ್ಖಾನೆ ಭದ್ರತಾ ಸಿಬ್ಬಂದಿ ಅದೇ ಬೆಂಕಿಗೆ ಆಹುತಿಯಾದ ಘಟನೆ ನಗರದ ಉದ್ಯಮಭಾಗ ಪ್ರದೇಶದಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದೆ.
ಅನಗೋಳ ಪ್ರದೇಶದ ಝಟ್ಪಟ್ ಕಾಲೋನಿಯ ನಿವಾಸಿ ಪ್ರಭಾಕರ ವಸಂತ ಪುಕಳೇಕರ (65) ಮೃತ ವ್ಯಕ್ತಿ.
ಎಂದಿನಂತೆ ರಾತ್ರಿ ಸೆಕ್ಯೂರಿಟಿ ಕೆಲಸಕ್ಕೆ ಬಂದಿದ್ದ ವೃದಟಛಿ ಪ್ರಭಾಕರ ರಾತ್ರಿ ಚಳಿ ತಾಳದೇ ಬೆಂಕಿ ಹಚ್ಚಿ ಕಾಯಿಸಿಕೊಳ್ಳುತ್ತಿದ್ದರು. ಆಗ ಅದೇ ಬೆಂಕಿ ಸುಟ್ಟು ಮೃತಪಟ್ಟಿದ್ದು, ನಂತರ ಈತನ ಮೃತದೇಹವನ್ನು
ಬೀದಿ ನಾಯಿಗಳು ತಿಂದಿವೆ. ಮೃತದೇಹ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಬೆಳಗ್ಗೆ ಕಂಡು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.