ಧವನ್ ಬದಲು ಆರಂಭಿಕ ರಾಹುಲ್ ಇನಿಂಗ್ಸ್ ಆರಂಭ
Team Udayavani, Jan 2, 2018, 6:25 AM IST
ಕೇಪ್‌ಟೌನ್: ದಕ್ಷಿಣ ಆಫ್ರಿಕಾ ವಿರುದ್ಧ ಆರಂಭವಾಗಲಿರುವ ಮೊದಲ ಟೆಸ್ಟ್ ಪಂದ್ಯದಿಂದ ಗಾಯಗೊಂಡು ಹೊರಬಿದ್ದಿರುವ ಶಿಖರ್ ಧವನ್ ಬದಲಿಗೆ ಕೆ.ಎಲ್.ರಾಹುಲ್ ಭಾರತದ ಪರ ಇನಿಂಗ್ಸ್ ಆರಂಭಿಸಲಿದ್ದಾರೆ. ಅವರು ಮುರಳಿ ವಿಜಯ್ ಜತೆಗೂಡಿ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಈ ಹಿಂದೆ ಮಾತನಾಡಿದ್ದ ಕೋಚ್ ರವಿ ಶಾಸ್ತ್ರಿ ಗಾಯ ಗುಣವಾಗದೆ ಒಂದು ವೇಳೆ ಧವನ್ ಹೊರ ನಡೆದರೆ ಅವರ ಬದಲಿಗೆ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ ಎಂದು ಹೇಳಿದ್ದನ್ನು ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.