ಬೀದಿಜಗಳ: ಇಂಗ್ಲೆಂಡ್‌ನಿಂದ ಮತ್ತೆ ಹೊರಬಿದ್ದ ಬೆನ್‌ಸ್ಟೋಕ್ಸ್‌


Team Udayavani, Jan 2, 2018, 6:55 AM IST

BEN-201801.jpg

ಲಂಡನ್‌: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ 5 ಪಂದ್ಯಗಳ ಏಕದಿನ ಸರಣಿಗೆ ಇಂಗ್ಲೆಂಡ್‌ ತಂಡದಿಂದ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ ಮತ್ತೆ ಹೊರಬಿದ್ದಿದ್ದಾರೆ.

ಬದಲಿ ಆಟಗಾರನಾಗಿ ಡೇವಿಡ್‌ ಮಲಾನ್‌ ಸ್ಥಾನ ಪಡೆದಿದ್ದಾರೆ. ಕಳೆದ ಸೆಪ್ಟೆಂಬರ್‌ನಲ್ಲಿ ನೈಟ್‌ ಕ್ಲಬ್‌ವೊಂದರಲ್ಲಿ ಹಲ್ಲೆ ಮಾಡಿದ ಪ್ರಕರಣ ಸ್ಟೋಕ್ಸ್‌ ಮೇಲೆ ದಾಖಲಾಗಿತ್ತು. ಆ ನಂತರ ಸ್ಟೋಕ್ಸ್‌ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟೋಕ್ಸ್‌ ತಪ್ಪಿತಸ್ಥ ಹೌದೋ? ಅಲ್ಲವೋ? ಅನ್ನುವುದು ಶೀಘ್ರವೇ ತಿಳಿದುಬರಲಿದೆ.

ಹೀಗಾಗಿ ಸ್ಟೋಕ್ಸ್‌ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಯ್ಕೆ ಮಾಡಿಲ್ಲ. ಆದರೆ ಈಗಾಗಲೇ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ ಇಂಡಿಯಾನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌)ನಲ್ಲಿ ಸ್ಟೋಕ್ಸ್‌ ಆಡಲು ಒಪ್ಪಿಗೆ ನೀಡಿದೆ.

ಶೀಘ್ರವೇ ನಿರ್ಧಾರ: ಈ ಬಗ್ಗೆ ಪ್ರತಿಕ್ರಿಯಿಸಿದ ಇಂಗ್ಲೆಂಡ್‌ ಕ್ರಿಕೆಟ್‌ ಮಂಡಳಿ, ಸ್ಟೋಕ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಧಾರ ಹೊರಬೀಳಲಿದೆ. ಹೀಗಾಗಿ ಆಸ್ಟ್ರೇಲಿಯಾ ಸರಣಿಗೆ ಸ್ಟೋಕ್ಸ್‌ ಆಯ್ಕೆ ಬಗ್ಗೆ ಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದೆ. ಇದರಿಂದ ಸ್ಟೋಕ್ಸ್‌ ಆಯ್ಕೆಗೆ ಇನ್ನೂ ಅವಕಾಶವಿದೆ ಎಂಬ ಮಾಹಿತಿಯನ್ನು ಕ್ರಿಕೆಟ್‌ ಮಂಡಳಿ ತಿಳಿಸಿದೆ.

ಟಾಪ್ ನ್ಯೂಸ್

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro-KABADDI

Pro Kabaddi: ದಬಾಂಗ್‌ ಡೆಲ್ಲಿಯನ್ನು ಕೆಡವಿದ ಪಾಟ್ನಾ ಪೈರೆಟ್ಸ್‌

Rohith

India Vs Newzeland Test: ವಾಂಖೇಡೆ: ರೋಹಿತ್‌ ಶರ್ಮಾ ಪಡೆಗೆ ಅಗ್ನಿಪರೀಕ್ಷೆ

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್‌ ಆಲ್‌ ರೌಂಡರ್‌ ವ್ಯಾಟ್

WPL: ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್‌ ಆಲ್‌ ರೌಂಡರ್‌ ವ್ಯಾಟ್

Leadership rift: Pant’s decision to quit Delhi franchise

IPL: ನಾಯಕತ್ವ ವಿಚಾರದಲ್ಲಿ ಬಿರುಕು: ಡೆಲ್ಲಿ ಫ್ರಾಂಚೈಸಿ ತೊರೆಯಲು ಪಂತ್‌ ನಿರ್ಧಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4

New Delhi: ದೀಪಾವಳಿ ಹಬ್ಬದ ವೇಳೆ ಅಮೆರಿಕ ರಾಯಭಾರಿ ಡ್ಯಾನ್ಸ್‌!

11

Kannada Rajyotsava: ನಿಂತ ನೆಲವೇ ಕರ್ನಾಟಕ!

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.