ಡೆಬಿಟ್ ಕಾರ್ಡ್‌ಗೆ 2 ಸಾವಿರ ರೂ.ವರೆಗೆ ಶುಲ್ಕ ವಿನಾಯ್ತಿ
Team Udayavani, Jan 2, 2018, 9:10 AM IST
ಹೊಸದಿಲ್ಲಿ: ಹೊಸ ವರ್ಷದ ಕೊಡುಗೆಯೆಂಬಂತೆ, ಇನ್ನು ಮುಂದೆ ಡೆಬಿಟ್ ಕಾರ್ಡ್, ಭೀಮ್ ಆ್ಯಪ್ ಮೂಲಕ ಮಾಡುವ 2 ಸಾವಿರ ರೂ.ವರೆಗಿನ ವಹಿವಾಟಿಗೆ ‘ವಹಿವಾಟು ಶುಲ್ಕ’ ಇರುವುದಿಲ್ಲ ಎಂದು ಕೇಂದ್ರ ಸರಕಾರ ಘೋಷಿಸಿದೆ. ಡಿಜಿಟಲ್ ವಹಿವಾಟಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕಳೆದ ತಿಂಗಳೇ ಕೇಂದ್ರ ಸಂಪುಟವು ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದೆ. ಅದರಂತೆ, ಡೆಬಿಟ್ ಕಾರ್ಡ್, ಭೀಮ್ ಆ್ಯಪ್ ಹಾಗೂ ಆಧಾರ್ ಆಧರಿತ ಪಾವತಿ ವ್ಯವಸ್ಥೆಯ ಮೂಲಕ ಖರೀದಿಸಿದರೆ, 2 ಸಾವಿರ ರೂ.ವರೆಗಿನ ಖರೀದಿಗೆ ವಹಿವಾಟು ಶುಲ್ಕದಿಂದ ವಿನಾಯ್ತಿ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.