ಅಸ್ಸಾಂ ನಾಗರಿಕರ ಮೊದಲ ಪಟ್ಟಿ ತಂದ ಆತಂಕ
Team Udayavani, Jan 2, 2018, 11:15 AM IST
ಗುವಾಹಟಿ: ಅಸ್ಸಾಂನಲ್ಲಿ ನೆರೆಯ ಬಾಂಗ್ಲಾದೇಶದಿಂದ ಬರುವ ಅಕ್ರಮ ವಲಸಿಗರನ್ನು ತಡೆಯುವ ಉದ್ದೇಶದಿಂದ, ಸುಪ್ರೀಂ ಕೋರ್ಟ್ ಅವಗಾಹನೆಯಲ್ಲಿ, ವಿಶೇಷವಾಗಿ ಆ ರಾಜ್ಯಕ್ಕಾಗಿ ತಯಾರಿಸಲಾಗಿರುವ ರಾಷ್ಟ್ರೀಯ ನಾಗರಿಕರ ನೊಂದಣಿಯ (ಎನ್‌ಆರ್‌ಸಿ) ಮೊದಲ ಪಟ್ಟಿ ಹೊರಬಿದ್ದಿದೆ. ನೊಂದಣಿಗಾಗಿ ಅರ್ಜಿ ಸಲ್ಲಿಸಿದ್ದ 3 ಕೋಟಿ 22 ಲಕ್ಷ ನಾಗರಿಕರಲ್ಲಿ 1 ಕೋಟಿ 90 ಲಕ್ಷ ನಾಗರಿಕರ ಹೆಸರುಗಳು ಮಾತ್ರ ಮೊದಲ ಪಟ್ಟಿಯಲ್ಲಿ ಬಂದಿದ್ದು ಜನರ ಆತಂಕಕ್ಕೆ ಕಾರಣವಾಗಿದೆ.
ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ, ಅಸ್ಸಾಂ ರಾಜ್ಯದ ಹಲವಾರು ಕಡೆಗಳಲ್ಲಿರುವ ಸೇವಾ ಕೇಂದ್ರಗಳತ್ತ ಸಾಗರೋಪಾದಿಯಲ್ಲಿ ಹೋದ ಜನತೆ ತಮ್ಮ ನಾಗರಿಕತ್ವವನ್ನು ಪರಿಶೀಲಿಸಿದರು. ಪಟ್ಟಿಯಲ್ಲಿ ಹೆಸರು ಬಾರದಿದ್ದವರು ಆತಂಕಕ್ಕೊಳಗಾದರು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತದ ರಿಜಿಸ್ಟ್ರಾರ್ ಶೈಲೇಶ್, “ಮೊದಲ ಪಟ್ಟಿಯಲ್ಲಿ ಹೆಸರಿಲ್ಲದವರು ಆತಂಕಪಡಬೇಕಾಗಿಲ್ಲ. ಈಗಾಗಲೇ ಅರ್ಜಿ ಸಲ್ಲಿಸಿರುವ ನಾಗರಿಕರ ಮಾಹಿತಿಯು ಪರಿಶೀಲನೆಯಲ್ಲಿದೆ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
MUST WATCH
ಹೊಸ ಸೇರ್ಪಡೆ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.