ಹುಸಿ ಬಾಂಬ್: ಅಮೆರಿಕನ್ ಕಂಪೆನಿಯ ಭಾರತೀಯ ಸಿಇಓ ಬಂಧನ
Team Udayavani, Jan 2, 2018, 12:05 PM IST
ಮುಂಬಯಿ : ವಿಮಾನ ವಿಳಂಬದಿಂದ ಸಿಟ್ಟಾದ ಕಾರಣಕ್ಕೆ ಮುಂಬಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿದ ಅಮೆರಿಕದಲ್ಲಿ ನೆಲೆಗೊಂಡಿರುವ ಕಂಪೆನಿಯೊಂದರ ಭಾರತೀಯ ಸಿಇಓ ನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬಯಿ ಯಿಂದ ದಿಲ್ಲಿಗೆ ಹೋಗಲು ವಿಮಾನ ಏರಲಿದ್ದ 45ರ ಹರೆಯದ ಸಿಇಓ ವಿನೋದ್ ಮೂರ್ಜಾನಿ ಯನ್ನು ಪೊಲೀಸರು ವಿಮಾನ ನಿಲ್ದಾಣದಲ್ಲಿ ಬಂಧಿಸಿದರು. ವಿನೋದ್ ಮೂರ್ಜಾನಿ ಅವರು ತಮ್ಮ ಪತ್ನಿ ಹಾಗೂ ಮಕ್ಕಳೊಂದಿಗೆ ದಿಲ್ಲಿಗೆ ವಿಮಾನದಲ್ಲಿ ಹೋಗಿ ಅಲ್ಲಿ ರೋಮ್ ಮೂಲಕ ವರ್ಜಿನಿಯಾಕ್ಕೆ ಹೋಗಲಿದ್ದ ಲಿಂಕ್ ವಿಮಾನವನ್ನು ಏರಲಿದ್ದರು.
ವಿಮಾನ ವಿಳಂಬದಿಂದ ಸಿಟ್ಟಿಗೆದ್ದ ಮೂರ್ಜಾನಿ ಮುಂಬಯಿ ವಿಮಾನ ನಿಲ್ದಾಣದ ಟೋಲ್ ಫ್ರೀ ನಂಬರ್ ಮೂಲಕ ಮಹಿಳಾ ಆಪರೇಟರ್ಗೆ ಫೋನ್ ಮಾಡಿ ವಿಮಾನದಲ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ಹೇಳಿದ್ದರು ಎಂಬುದಾಗಿ ಪ್ರಕರಣದ ತನಿಖಾಧಿಕಾರಿಯೋರ್ವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.