ಉತ್ತರ ಪ್ರದೇಶ : ಕಸದ ರಾಶಿಯಲ್ಲಿ ಮಗುವಿನ ಮೃತ ದೇಹ ಪತ್ತೆ
Team Udayavani, Jan 2, 2018, 12:15 PM IST
ಮುಜಫರನಗರ : ಜಿಲ್ಲೆಯ ಪುರ್ಕಾಜಿ ಪಟ್ಟಣದಲ್ಲಿ ಕಸದ ರಾಶಿಯೊಂದರಲ್ಲಿ ನವಜಾತ ಹೆಣ್ಣು ಶಿಶುವಿನ ಮೃತ ದೇಹವೊಂದು ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹೆತ್ತವರಿಂದ ತ್ಯಜಿಸಲ್ಪಟ್ಟಿದ್ದ ಈ ಮಗು ತೀವ್ರವಾದ ಚಳಿಯಿಂದಾಗಿ ಮೃತಪಟ್ಟಿರಬೇಕೆಂದು ಪೊಲೀಸರು ಶಂಕಿಸಿದ್ದಾರೆ.
ಎಸ್ಎಚ್ಓ ಕುಲದೀಪ್ ಸಿಂಗ್ ಅವರು ಈ ಬಗ್ಗೆ ಕೇಸು ದಾಖಲಿಸಿಕೊಂಡು ಅಪರಿಚಿತ ವ್ಯಕ್ತಿಗಳ ವಿರುದ್ಧ ಐಪಿಸಿ ಸೆ.318ರ ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ. ಮೃತ ಮಗುವಿನ ದೇಹವು ಪ್ಲಾಸ್ಟಿಕ್ ಪೊಟ್ಟಣದಲ್ಲಿ ಕಟ್ಟಿರುವುದು ಕಂಡು ಬಂದಿತ್ತು. ಅದನ್ನೀಗ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
NZvsENG: ಭರ್ಜರಿ ಕಮ್ಬ್ಯಾಕ್ ಮಾಡಿದ ಕೇನ್ ವಿಲಿಯಮ್ಸನ್
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.