ಉಚಿತ ತರಬೇತಿಗೆ ಅರ್ಜಿ ಕರೆ
Team Udayavani, Jan 2, 2018, 12:18 PM IST
ಬೆಂಗಳೂರು: ಬಿಬಿಎಂಪಿಯ ಪೂರ್ವ ವಲಯದ ಕಲ್ಯಾಣ ಇಲಾಖೆ ವಿಭಾಗದಿಂದ ನಿರುದ್ಯೋಗ ಯುವಕರಿಂದ ಉಚಿತ ಎಲೆಕ್ಟ್ರಿಕಲ್ ವೈಯರಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.
ಎಲೆಕ್ಟ್ರಿಕಲ್ ವೈಯರ್ ಮೆನ್ ತರಬೇತಿ ಕೇಂದ್ರದಲ್ಲಿ ಜ. 16ರಿಂದ ತರಬೇತಿ ಆರಂಭವಾಗಲಿದ್ದು, ಪಾಲಿಕೆಯಲ್ಲಿ ವಾಸವಿರುವ ಪರಿಶಿಷ್ಟ ಜಾತಿ/ಪಂಗಡದ 18 ರಿಂದ 40 ವರ್ಷದವರು ಹಾಗೂ ಹಿಂದುಳಿದ ಅಲ್ಪಸಂಖ್ಯಾತ ವರ್ಗದ 18 ರಿಂದ 35 ವರ್ಷ ವಯೋಮಿತಿಯ ಎಸ್ಎಸ್ಎಲ್ಸಿ ಉತ್ತೀರ್ಣ/ಅನುತ್ತೀರ್ಣರಾದ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು ಅರ್ಜಿಗಳನ್ನು ಎಲೆಕ್ಟ್ರಿಕಲ್ ವೈಯರ್ ಮೆನ್ ತರಬೇತಿ ಕೇಂದ್ರ, ಕಾರ್ಪೊರೇಷನ್ ಬಿಲ್ಡಿಂಗ್, 15/1, ಕ್ವೀನ್ಸ್ ರಸ್ತೆ ಇಲ್ಲಿ ಪಡೆಯಬಹುದಾಗಿದ್ದು, ಮಾಹಿತಿಗಾಗಿ 080 22975690 ಸಂಪರ್ಕಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.