ಸರಣಿ ಅಪಘಾತ: ಶಿಕ್ಷಕ ಸಾವು


Team Udayavani, Jan 2, 2018, 1:03 PM IST

m1-shikshka.jpg

ಹುಣಸೂರು: ಎರಡು ಕಾರು ಹಾಗೂ ಬೈಕ್‌ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು. ಎರಡೂ ಕಾರುಗಳು ಜಖಂಗೊಂಡಿದ್ದರೂ ಕಾರಿನಲ್ಲಿದ್ದವರು ಆಶ್ಚರ್ಯಕರರೀತಿಯಲ್ಲಿ ಪಾರಾಗಿದ್ದಾರೆ. ತಾಲೂಕಿನ ಕೊತ್ತೇಗಾಲ ನಿವಾಸಿ ಸ್ವಾಮಿಗೌಡರ ಪುತ್ರ, ಹಿರಿಕ್ಯಾತನಹಳ್ಳಿಯ ವೇಣುಗೋಪಾಲ ವಿದ್ಯಾಸಂಸ್ಥೆಯ ಸಹಶಿಕ್ಷಕ ಎಸ್‌.ಮಹೇಶ್‌(38) ಮೃತ ವ್ಯಕ್ತಿ.

ಕಾರಿನಲ್ಲಿದ್ದ ಚಿಕ್ಕಮಗಳೂರಿನ ದೀಮಂತ್‌ ಎಂಬುವವರಿಗೆ ಸಣ್ಣಪುಟ್ಟಗಾಯವಾಗಿದೆ. ಶಿಕ್ಷಕ ಮಹೇಶ್‌ ತಮ್ಮ ಪತ್ನಿಯ ತವರು ಮನೆ ಇಲವಾಲದಿಂದ ಹೊಸವರ್ಷದ ಸಂಭ್ರಮ ಹೊತ್ತು  ಹಿರಿಕ್ಯಾತನಹಳ್ಳಿಯ ಶಾಲೆಗೆ ಬೈಕಿನಲ್ಲಿ ತೆರಳುತ್ತಿದ್ದರು.

ಮೈಸೂರು-ಬಂಟ್ವಾಳ ರಾಷ್ಟೀಯ ಹೆದ್ದಾರಿಯ ಬನ್ನಿಕುಪ್ಪೆ ಗ್ರಾಮದ ಬಳಿ ಎದುರಿನಿಂದ ವೇಗವಾಗಿ ಬಂದ ಕಾರೊಂದು ಬೆಕಿಗೆ ಡಿಕ್ಕಿ ಹೊಡೆದ ರಭಸಕ್ಕೆ ಮಹೇಶ್‌ ಕೆಳಬಿದ್ದು, ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟರೆ, ಕಾರು ಎದುರಿಗೆ ಬರುತ್ತಿದ್ದ ಮತ್ತೂಂದು ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಪಕ್ಕದ ಮೋರಿಗೆ ಮಗುಚಿ ಬಿದ್ದಿದೆ.  

ಕಾರಿನಲ್ಲಿದ್ದವರು ದಕ್ಷಿಣ ಕನ್ನಡ ಜಿಲ್ಲೆಯವರೆಂದು ತಿಳಿದುಬಂದಿದ್ದು, ನಾಲ್ವರೂ ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಿಳಿಕೆರೆ ಠಾಣೆ ಎಎಸ್‌ಐ ಜವರೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಶಿಕ್ಷಕ ಮಹೇಶ್‌ರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಗಳಿಗೆ ಒಪ್ಪಿಸಲಾಯಿತು. ಶವಾಗಾರದ ಬಳಿ ಕುಟುಂಬದವರ ರೋಧನ ಎಂಥವರ ಕರಳು ಹಿಂಡುವಂತಿತ್ತು. ಶಾಲೆಯಲ್ಲೂ ಗುರುಗಳ ನಿಧನಕ್ಕೆ ಸಹೋದ್ಯೋಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಂಬನಿ ಮಿಡಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.