ಯೂ ಟ್ಯೂಬ್ ನಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ “ಟಕಿಲ’ ರಾಪ್ ಸಾಂಗ್
Team Udayavani, Jan 2, 2018, 3:00 PM IST
ಕನ್ನಡ ರಾಪರ್ ಚಂದನ್ ಶೆಟ್ಟಿ ಹೊಸ ರಾಪ್ ಸಾಂಗ್ “ಟಕಿಲ’ ಈಗಾಗಲೇ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದೆ. ಹಾಗೂ ಈ ಭಾರಿ ಹಾಡಿಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಅಲ್ಲದೇ ಈಗಾಗಲೇ ಯೂ ಟ್ಯೂಬ್ ನಲ್ಲಿ 70 ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ. ಸದ್ಯ ಕನ್ನಡ ರಾಪರ್ ಚಂದನ್ ಶೆಟ್ಟಿ “ಬಿಗ್ ಬಾಸ್’ನಲ್ಲಿದ್ದು, ಅದೇ ವೇದಿಕೆಯಲ್ಲಿಯೇ ಈ ಹಾಡನ್ನು ಬಿಡುಗಡೆ ಮಾಡಿರುವುದು ವಿಶೇಷವಾಗಿದೆ. ಈ ಹಾಡಿಗೆ ಸಂಗೀತ ಸಾಹಿತ್ಯವನ್ನು ಚಂದನ್ ಶೆಟ್ಟಿ ಅವರೇ ನೀಡಿದ್ದಾರೆ.
ಹಾಡಿನಲ್ಲಿ ಅವರ ಜೊತೆಗೆ ಶಾಲಿನಿ ಗೌಡ ಹೆಜ್ಜೆ ಹಾಕಿದ್ದಾರೆ. ಇದು ಪಕ್ಕಾ ಕನ್ನಡ ಪಾರ್ಟಿ ಸಾಂಗ್ ಆಗಿದೆ. ಈ ಹಿಂದಿನಂತೆ ಇಲ್ಲಿಯೂ ಚಂದನ್ ಮ್ಯೂಸಿಕ್ ಮತ್ತು ಲಿರಿಕ್ಸ್ ಗಮನ ಸೆಳೆಯುತ್ತದೆ. “ಪಕ್ಕಾ ಚಾಕ್ಲೇಟ್ ಗರ್ಲ್..’ ಹಾಡಿನ ಬಳಿಕ ಚಂದನ್ “ಟಕಿಲ’ ಹಾಡನ್ನು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.