ಶ್ರೀ ರಾಮನಾಥ ದೇವಸ್ಥಾನ: ಕುಳಾವಿ ಸಮಿತಿಯ ವಾರ್ಷಿಕೋತ್ಸವ

Team Udayavani, Jan 2, 2018, 4:48 PM IST

01Mum01b.jpg

ಮುಂಬಯಿ: ಶ್ರೀ ರಾಮನಾಥ ದೇವಸ್ಥಾನ ಮಹಾಜನ್ಸ್‌ ಮುಂಬಯಿ ಕುಳಾವಿ ಸಮಿತಿಯವರ ವಾರ್ಷಿಕೋತ್ಸವ ಮತ್ತು ಶ್ರೀ ಸತ್ಯನಾರಾಯಣ ಮಹಾಪೂಜೆಯು ಡಿ. 24ರಂದು ವಡಾಲದ ಶ್ರೀ ರಾಮಮಂದಿರದ ದ್ವಾರಕನಾಥ ಭವನದಲ್ಲಿ ಅದ್ದೂರಿ ಯಾಗಿ ನಡೆಯಿತು.

ವೇ|ಮೂ|  ಡೊಂಬಿವಲಿಯ ತ್ರಿವಿಕ್ರಮ ಆಚಾರ್ಯ ಅವರ ಮಾರ್ಗದರ್ಶನದಲ್ಲಿ ಜಯಂತಿ ಮತ್ತು ವೇ|ಮೂ| ಮೋಹನ್‌ದಾಸ್‌ ಆಚಾರ್ಯ ಅವರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಂಬಯಿಯ ಜಿಎಸ್‌ಬಿ ಸಮಾಜದ ಬಾಲಾಜಿ ಸೇವಾ ಸಮಿತಿ ಶ್ರೀ ವೆಂಕಟ ರಮಣ ಭಜನ ಮಂಡಳಿ ವಸಾಯಿರೋಡ್‌ ಇವರಿಂದ ಸುಮಾರು ಎರಡು ತಾಸು ಭಜನ ಕಾರ್ಯಕ್ರಮ ಜರಗಿತು. ಈ ಮಂಡಳಿಯ ಸದಸ್ಯರು ಕನ್ನಡ, ಕೊಂಕಣಿ, ಮರಾಠಿ, ಹಿಂದಿ ಭಜನೆಗಳನ್ನು ಹಾಡಿ ಅಲ್ಲಿ ನೆರೆದ ನೂರಾರು ಸಭಿಕರ ಮನಸೆಳೆದರು. ಹಾರ್ಮೋನಿಯಂನಲ್ಲಿ ವಿನಾಯಕ ವಸಂತ ಪ್ರಭು, ತಬಲಾದಲ್ಲಿ ರಾಜೇಶ್‌ ಪೈ, ಪಖ್ವಾಜ್‌ನಲ್ಲಿ ಗಣೇಶ್‌ ಪೈ ಮತ್ತು ಅಶೋಕ್‌ ಶಿಂಧೆ ಸಹಕರಿಸಿದರು.

ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದ ವಡಾಲ ಶ್ರೀ ರಾಮ ಮಂದಿರದ ಪ್ರಧಾನ ಅರ್ಚಕ 52 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ವೇ|ಮೂ| ಮೋಹನ್‌ದಾಸ್‌ ಆಚಾರ್ಯ ದಂಪತಿಯನ್ನು ಶ್ರೀ ರಾಮನಾಥ ಮುಂಬಯಿ ಸಮಿತಿಯವರಿಂದ ಅಧ್ಯಕ್ಷ ಡಾ| ವಿನಾಯಕ ವಿ. ಪೈ  ಅವರು ಶಾಲು ಹೊದೆಸಿ, ಫಲಪುಷ್ಪವನ್ನಿತ್ತು ಗೌರವಿಸಿದರು.

ಆನಂತರ ಶ್ರೀ ಸತ್ಯನಾರಾಯಣ ಮಹಾಪೂಜೆ ಮತ್ತು ಶ್ರೀ ಲಕ್ಷ್ಮೀನಾರಾಯಣ ಶಾಂತೇರಿ ಕಾಮಾಕ್ಷೀ ರಾಮನಾಥ ದೇವರಿಗೆ ಆರತಿ ಬೆಳಗಿಸಲಾಯಿತು. ಸಮಿತಿಯವರಿಗೆ, ಭಜನ ಮಂಡಳಿ ಮತ್ತು ಸೇವಾದಾರದಿಗೆ ಪ್ರಸಾದ ವಿತರಿಸಲಾಯಿತು. 

ಕೊನೆಯಲ್ಲಿ ರಾಮನಾಥ ಕುಳಾವಿ ಸಮಿತಿಯ ವರಿಂದ ಫಲಾಹಾರ ಮತ್ತು ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಮಾಡಲಾಗಿತ್ತು.

ಮುಂಬಯಿ ರಾಮನಾಥ ಕುಳಾವಿಯ ಅಧ್ಯಕ್ಷ ಡಾ| ವಿನಾಯಕ ಎ. ಪೈ, ಕಾರ್ಯದರ್ಶಿ ಗೋಪಾಲಕೃಷ್ಣ ವಿ. ಕಿಣಿ, ಸಂಚಾಲಕ ಪ್ರಕಾಶ್‌ ಎಂ. ಪೈ, ಕೋಶಾಧಿಕಾರಿ ರಮೇಶ್‌ ನಾಯಕ್‌ ಮತ್ತು ಸದಸ್ಯರಾದ ನಿತ್ಯಾನಂದ ಶೆಣೈ, ರಮೇಶ್‌ ಭಟ್‌ ಮತ್ತು ಎಲ್ಲ ಸದಸ್ಯರ ಉಸ್ತುವಾರಿಯಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಕಾರ್ಯಕ್ರಮಕ್ಕೆ ವಡಾಲ ಶ್ರೀ ರಾಮ ಮಂದಿರದ ಪದಾಧಿಕಾರಿಗಳು ಮತ್ತು ಬಾಲಾಜಿ ಸೇವಾ ಸಮಿತಿ ವಸಾಯಿರೋಡ್‌ನ‌ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಶ್ರೀ ಸತ್ಯನಾರಾಯಣ ಮತ್ತು ಶ್ರೀ ಲಕ್ಷ್ಮೀನಾರಾಯಣ ಶಾಂತೇರಿ ಕಾಮಾಕ್ಷೀ ರಾಮನಾಥ ದೇವರ ಅಲಂಕೃತ ಮಂಟಪ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಟಾಪ್ ನ್ಯೂಸ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

ಇಂಗ್ಲೆಂಡ್‌ನ‌ ರಾದರಮ್‌ ನದಿ ತೀರದಲ್ಲರಳಿದ ಸುವರ್ಣ ಕುಸುಮ: ಒಂದು ಕೂಚಿಪುಡಿ ರಂಗಪ್ರವೇಶ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

Desi Swra@150:ಕೊವೆಂಟ್ರಿಯಲ್ಲಿ ಕನ್ನಡಿಗರ ಮನರಂಜಿಸಿದ ಅನುರಾಧ ಭಟ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.