ಡಬಲ್‌ ಗೇಮ್‌ ಪಾಕಿಗೆ ಎಲ್ಲ ನೆರವು ನಿಲ್ಲಿಸುವೆವು: ಅಮೆರಿಕ ಖಡಕ್‌


Team Udayavani, Jan 3, 2018, 11:04 AM IST

Nikki-haley-700.jpg

ವಾಷಿಂಗ್ಟನ್‌ : ಪಾಕಿಸ್ಥಾನಕ್ಕೆ 25.50 ಕೋಟಿ ಡಾಲರ್‌ಗಳ ಮಿಲಿಟರಿ ನೆರವನ್ನು ಅಮಾನತುಗೊಳಿಸಿದ ಒಂದು ದಿನದ ತರುವಾಯ ಅಮೆರಿಕ “ಪಾಕಿಸ್ಥಾನ ಹಲವಾರು ವರ್ಷಗಳಿಂದ ಅಮೆರಿಕದ ವಿರುದ್ಧ ಡಬಲ್‌ ಗೇಮ್‌ ಆಡಿಕೊಂಡು ಬಂದಿದೆ’ ಎಂದು ಹೇಳಿದ್ದು ಆ ಮೂಲಕ ಆ ದೇಶಕ್ಕೆ ಮಿಲಿಟರಿ ನೆರವನ್ನು ತಡೆಹಿಡಿದ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ. 

ಈ ನುಡವೆ ವಿಶ್ವಸಂಸ್ಥೆಯಲ್ಲಿನ ಅಮೆರಿಕದ ರಾಯಭಾರಿ, ಭಾರತೀಯ ಮೂಲದವರಾಗಿರುವ ನಿಕ್ಕೀ ಹ್ಯಾಲಿ ಅವರು “ಪಾಕಿಸ್ಥಾನ ಇಷ್ಟು ವರ್ಷವೂ ಭಯೋತ್ಪಾದನೆಯನ್ನು ಮಟ್ಟ ಹಾಕುವುದಾಗಿ ಹೇಳಿಕೊಂಡು ಅಮೆರಿಕದ ಜತೆಗೂಡಿ ತೋರಿಕೆಯ ಕೆಲಸ ಮಾಡಿಕೊಂಡಿ ಬಂದಿದೆ; ಅದರ ಜತೆಗೇ ಅದು ತನ್ನ ನೆಲದಲ್ಲಿ ವಿವಿಧ ಉಗ್ರ ಸಂಘಟನೆಗಳನ್ನು ಪೋಷಿಸಿಕೊಂಡು ಆಸರೆ ನೀಡಿ ಅಮೆರಿಕದ ವಿರುದ್ಧವೇ ತಿರುಗಿ ಬೀಳುವಂತೆ ಮಾಡಿದೆ’ ಎಂದು ಹೇಳಿದರು.

“ಪಾಕಿಸ್ಥಾನ ಈ ರೀತಿ ನಮ್ಮನ್ನು ಮೂರ್ಖರನ್ನಾಗಿಸಿ ಅಫ್ಘಾನಿಸ್ಥಾನದಲ್ಲಿನ ನಮ್ಮ ಸೈನಿಕರನ್ನೇ ಕೊಂದು ಮುಗಿಸುವ ಡಬಲ್‌ ಗೇಮ್‌ ಆಡುತ್ತಾ ಬಂದಿರುವುದನ್ನು ನಾವಿನ್ನು ಸಹಿಸಿಕೊಳ್ಳುವಂತಿಲ್ಲ. ಆದುದರಿಂದ ಪಾಕಿಸ್ಥಾನಕ್ಕೆ ನಾವು ಕೊಡುತ್ತಿರುವ ಎಲ್ಲ ನೆರವನ್ನು ನಿಲ್ಲಿಸಲು ಬಯಸಿದ್ದೇವೆ’ ಎಂದು ನಿಕ್ಕಿ ಹ್ಯಾಲಿ ಹೇಳಿದರು. 

 ಅಮೆರಿಕಕ್ಕೆ ಇರಾನ್‌ ಮತ್ತು ಉತ್ತರ ಕೊರಿಯದ ಬಳಿಕ ಮೂರನೇ ಕಳವಕಳಕಾರಿ ರಾಷ್ಟ್ರವಾಗಿರುವುದು ಪಾಕಿಸ್ಥಾನ; ಆದುದರಿಂದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಪಾಕಿಸ್ಥಾನಕ್ಕೆ ನೀಡುವ ಎಲ್ಲ ನೆರವುಗಳನ್ನು ಶಾಶ್ವತವಾಗಿ ನಿಲ್ಲಿಸಲು ಬಯಸಿದ್ದಾರೆ’ ಎಂದು ಹ್ಯಾಲಿ ಹೇಳಿದರು. 

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.