ಸಿಎನ್‌ಆರ್ ರಾವ್‌ಗೆ ವಿಶ್ವಮಾನವ ಪ್ರಶಸ್ತಿ
Team Udayavani, Jan 3, 2018, 12:46 PM IST
ಬೆಂಗಳೂರು: ಕರ್ನಾಟಕ ವಿಶ್ವಮಾನವ ಸಂಸ್ಥೆ ನೀಡುವ ಪ್ರತಿಷ್ಠಿತ ವಿಶ್ವಮಾನ ಪ್ರಶಸ್ತಿಗೆ ಭಾರತರತ್ನ ಪ್ರೊ. ಸಿ.ಎನ್. ಆರ್ ರಾವ್ ಆಯ್ಕೆಯಾಗಿದ್ದಾರೆ. ಜ. 6 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ನಿವೃತ್ತ ಐಪಿಎಸ್ ಅಧಿಕಾರಿ ಕೆ.ವಿ. ಆರ್. ಠ್ಯಾಗೂರ್, ಕುವೆಂಪು ಮೊಮ್ಮಗಳು ಡಾ. ತಮಲಾ ಸುರೇಂದ್ರ ಭಾಗವಹಿಸಲಿದ್ದಾರೆ. ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ವಿಜ್ಞಾನ -ಸಂವಾದ ಕಾರ್ಯಕ್ರಮವೂ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.