ರಾಜ್ಯಸಭೆ ನಾಮಾಂಕನ ನೀಡದ ಶಿಕ್ಷೆ: ಕುಮಾರ್ ವಿಶ್ವಾಸ್ ಆಕ್ರೋಶ
Team Udayavani, Jan 3, 2018, 3:43 PM IST
ಹೊಸದಿಲ್ಲಿ : ರಾಜ್ಯಸಭಾ ಚುನಾವಣೆಗೆ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸಿದ್ಧಪಡಿಸಿರುವ ಅಂತಿಮ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸದಿರುವ ಬಗ್ಗೆ ಹಿರಿಯ ಆಪ್ ನಾಯಕ ಕುಮಾರ್ ವಿಶ್ವಾಸ್ ತೀವ್ರ ನಿರಾಶೆ, ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಮೇಲ್ಮನೆಗೆ ನಾಮಾಂಕನಗೊಂಡಿರುವವರಿಗೆ ಅಭಿನಂದನೆ ಹೇಳಿರುವ ಕುಮಾರ್ ವಿಶ್ವಾಸ್, “ರಾಜ್ಯ ಸಭಾ ಚುನಾವಣೆಗೆ ಪಕ್ಷದಿಂದ ನಾಮಾಂಕನಗೊಂಡಿರುವವರಿಗೆ ನನ್ನ ಶುಭ ಹಾರೈಕೆಗಳು’ ಎಂದು ಹೇಳಿದ್ದಾರೆ.
“ಕೆಲ ಸಮಯದ ಹಿಂದೆ ಅರವಿಂದ ಕೇಜ್ರಿವಾಲ್ ಅವರು ನಿಮ್ಮನ್ನು ನಾನು ಕೊಲ್ಲುವುದಿಲ್ಲ; ಹುತಾತ್ಮಗೊಳಿಸುತ್ತೇನೆ ಎಂಬ ಮಾತನ್ನು ಆಡಿದ್ದರು’ ಎಂದು ನೆನಪಿಸಿಕೊಂಡಿರುವ ರಾಜಕಾರಣಿ-ಕವಿ ಕುಮಾರ್ ವಿಶ್ವಾಸ್, ತನ್ನ ಆಪ್ತ ಮಿತ್ರನಾಗಿರುವ ಹಾಗೂ ರಾಜ್ಯಸಭಾ ಚುನಾವಣೆಗೆ ತನ್ನನ್ನು ನಾಮಾಂಕನ ಮಾಡಿರುವ ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನು ತೀವ್ರವಾಗಿ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Leader; ಇಂಡಿಯಾ ಗೇಟ್‌ಗೆ “ಭಾರತ್ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
EVM: ಮತಯಂತ್ರ ತಿರುಚಲು ಸಾಧ್ಯವಿಲ್ಲ, ಅವು ಸುರಕ್ಷಿತ: ರಾಜೀವ್‌ಕುಮಾರ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
Assam: ಕಲ್ಲಿದ್ದಲು ಗಣಿ ಒಳಗೆ ಪ್ರವಾಹ: 3 ಸಾವು, 6 ಕಾರ್ಮಿಕರು ನಾಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Leader; ಇಂಡಿಯಾ ಗೇಟ್‌ಗೆ “ಭಾರತ್ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
Team India; ಆಯ್ಕೆಗಾರರ ಕೈಯಲ್ಲಿ ರೋಹಿತ್, ವಿರಾಟ್ ಕೊಹ್ಲಿ ಭವಿಷ್ಯ: ಗಾವಸ್ಕರ್
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.