ಜ.7ರಿಂದ ಟೈಗರ್ ಸಫಾರಿ ನಿರ್ಬಂಧ
Team Udayavani, Jan 4, 2018, 6:25 AM IST
ಮೈಸೂರು: ಹುಲಿ ಗಣತಿ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿ ವಿಭಾಗಗಳಲ್ಲಿ ಜ. 7ರಿಂದ 13ರವರೆಗೆ ವನ್ಯಜೀವಿ ಸಫಾರಿಯನ್ನು ನಿರ್ಬಂಧಿಸಲಾಗಿದೆ.
ಜ.1ರಿಂದ ಆರಂಭವಾಗಿರುವ ರಾಷ್ಟ್ರವ್ಯಾಪಿ ಹುಲಿ ಗಣತಿ-2018 ಕಾರ್ಯಕ್ರಮ ಜ. 13ರವರೆಗೆ ನಡೆಯಲಿದೆ. ಕರ್ನಾಟಕದಾದ್ಯಂತ ಹುಲಿ ಗಣತಿಯನ್ನು ಏಕಕಾಲಕ್ಕೆ ನಡೆಸಲು ಉದ್ದೇಶಿಸಿದ್ದು, ಈ ಅವಧಿಯಲ್ಲಿ ಹುಲಿ ಗಣತಿ ಕಾರ್ಯಕ್ಕೆ ಅಡಚಣೆ ಉಂಟಾಗಬಾರದೆಂಬ ಕಾರಣಕ್ಕೆ ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿ ವಿಭಾಗಗಳಲ್ಲಿ ವನ್ಯಜೀವಿ ಸಫಾರಿಯನ್ನು ನಿರ್ಬಂಧಿಸಲಾಗಿದೆ ಎಂದು ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.