ಕೃತಕ ಬುದಿಮತ್ತೆ ಯಿಂದ ಭಾರತ ಶಕ್ತಿಶಾಲಿ


Team Udayavani, Jan 4, 2018, 10:53 AM IST

gul-2.jpg

ಕಲಬುರಗಿ: ಮನುಷ್ಯನ ನಡತೆ ಮತ್ತು ವರ್ತನೆಗಳನ್ನು ವಿದ್ಯುತ್ತಿಕರಣದ ಕೃತಕ ಬುದ್ದಿಮತ್ತೆ ವಿಧಾನದ ಮೂಲಕ ನಾವು ಭಾರತವನ್ನು ತಂತ್ರಜ್ಞಾನ ಕ್ಷೇತ್ರದಲ್ಲಿ ಶಕ್ತಿಶಾಲಿ ರಾಷ್ಟ್ರವನ್ನಾಗಿ ಮಾಡಬಹುದು ಎಂದು ಅಂತಾರಾಷ್ಟ್ರೀಯ ಖ್ಯಾತಿಯ ವಿದ್ಯುತ್ತೀಕಣ ಕೃತಕ ಬುದ್ಧಿವಂತಿಕೆ (ಆರ್ಟಿಫಿಶಿಯಲ್‌ ಇಂಟ್ಲಿಜೆನ್ಸಿ) ಕ್ಷೇತ್ರದ ತಜ್ಞ ಹಾಗೂ ಪದ್ಮಶ್ರೀ ಡಾ| ಬಿ.ಎಲ್‌. ದಿಕ್ಷೀತಲು ಅಭಿಪ್ರಾಯ ವ್ಯಕ್ತಪಡಿಸಿದರು.

ಇಲ್ಲಿನ ಪಿ.ಡಿ.ಎ. ಇಂಜಿನಿಯರಿಂಗ್‌ ಕಾಲೇಜಿನ ಎಲೆಕ್ಟ್ರಾನಿಕ್ಸ್‌ ಮತ್ತು ಕಮ್ಮುನಿಕೇಶನ್‌ ವಿಭಾಗವು ಇಂಜಿನಿಯರಿಂಗ್‌ ಉಪನ್ಯಾಸಕರಿಗಾಗಿ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಯೋಮೆಡಿಕಲ್‌ ಸಿಗ್ನಲ್‌ ಪ್ರೋಸೆಸಿಂಗ್‌ ಆ್ಯಂಡ್‌ ಅನಾಲಿಸಿಸ್‌ ಫಾರ್‌ ಕಾಗ್ನಾಟಿವ್‌ ನ್ಯೂರೊ ಸೈನ್ಸ್‌ ಸ್ಟಡಿ ವಿಷಯ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. 

ಕೃತಕ ಬುದ್ಧಿಮತ್ತೆಯಿಂದ ಮನುಷ್ಯನ ಎಲ್ಲ ಚಟುವಟಿಕೆಗಳನ್ನು ನಿಯಂತ್ರಿಸಬಹುದು. ಈ ಕ್ಷೇತ್ರದಲ್ಲಿ ಚೀನಾ ಅಮೆರಿಕಾವನ್ನು ಹಿಂದೆ ಹಾಕಿ ಮುನ್ನಡೆಯುತ್ತಿದೆ. ಭಾರತವು ಜಗತ್ತಿನ ಶಕ್ತಿಶಾಲಿ ಮತ್ತು ಪ್ರಬಲ ರಾಷ್ಟ್ರವಾಗಬೇಕಾದರೆ ನಾವೂ ಕೂಡ ಕೃತಕ ಬುದ್ಧಿಮತ್ತೆ ಅನುಸರಿಸಬೇಕು. ಆ ತಂತ್ರಜ್ಞಾನವನ್ನು ಬಳಕೆ ಮಾಡಬೇಕು ಎಂದರು. 

ಭಾರತದ ಯವಕರು ಈ ಕ್ಷೇತ್ರದಲ್ಲಿ ಹೆಚ್ಚು ಸಾಧನೆ ಮಾಡಬೇಕು. ಇದರಿಂದ ಭಾರತವೂ ಸೂಪರ್‌ ಸಾನಿಕ್‌ ರಾಷ್ಟ್ರದತ್ತ ಮುನ್ನಡೆಯುತ್ತದೆ. ಅಂತಹದೊಂದು ಶಕ್ತಿಯನ್ನು ಯುವಕರು ಹೊಂದಿದ್ದಾರೆ. ಅದಕ್ಕಾಗಿ ಇನ್ನಷ್ಟು ಹೆಚ್ಚು ಕಾರ್ಯಗಳು ನಡೆಯಬೇಕಿದೆ ಎಂದರು. 

ಐ.ಡಿ.ಆರ್‌.ಬಿ.ಟಿ. ಮತ್ತೂಬ್ಬ ಡಾ| ಬಿ.ಎಂ. ಮೇತ್ರೆ ಫಾರ್ಸೆನಿಕ್‌ ಇಮೇಜ್‌ ಪ್ರೊಸೆಸಿಂಗ್‌ ಕುರಿತು ಮಾತನಾಡಿದರು. ಪಿ.ಡಿ.ಎ. ಕಾಲೇಜಿನ ಪ್ರಾಚಾರ್ಯ ಡಾ| ಎಸ್‌.ಎಸ್‌. ಅವಂತಿ ಅಧ್ಯಕ್ಷತೆ ವಹಿಸಿದ್ದರು. ಡಾ| ಸಿದ್ದಾರಾಮ ಆರ್‌. ಪಾಟೀಲ ಸಂಪನ್ಮೂಲ ವ್ಯಕ್ತಿಗಳನ್ನು ಪರಿಚಯಿಸಿದರು. ಸಂಚಾಲಕ ಡಾ| ಎಚ್‌. ನಾಗೇಂದ್ರ ಸ್ವಾಗತಿಸಿದರು, ಸಹ ಸಂಚಾಲಕ ಡಾ| ಅರುಣ ಕಂಟಿ ವಂದಿಸಿದರು. ಡಾ| ಬಾಬುರಾವ್‌ ಶೇರಿಕರ, ಪ್ರೊ| ರಾಜಕುಮಾರ ಬೈನೂರ, ಪ್ರೊ| ಚಂದ್ರಕಾಂತ ಬೊಗಳೆ ಹಾಜರಿದ್ದರು. 

ಟಾಪ್ ನ್ಯೂಸ್

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Belthangady-River

Belthangady: ಸ್ನಾನಕ್ಕಾಗಿ ನದಿಗೆ ತೆರಳಿದ್ದ ಮೂವರು ಯುವಕರು ನೀರುಪಾಲು!

4

Karkala: ನಲ್ಲೂರು; ಮಹಿಳೆ ಆತ್ಮಹ*ತ್ಯೆ

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.