ಬಿಲ್ ಕಲೆಕ್ಟರ್ ಮೇಲೆ ಹಲ್ಲೆ: ಪ್ರತಿಭಟನೆ
Team Udayavani, Jan 4, 2018, 11:02 AM IST
ಕಲಬುರಗಿ: ಗ್ರಾಮ ಪಂಚಾಯತ ಬಿಲ್ ಕಲೆಕ್ಟರ್ ಮೇಲೆ ಹಲ್ಲೆ ಮಾಡಿರುವ ಗ್ರಾಪಂ ಚುನಾಯಿತ ಪ್ರತಿನಿಧಿಗಳ ಸದಸ್ಯತ್ವನ್ನು ಕೂಡಲೇ ರದ್ದು ಮಾಡಬೇಕು ಎಂದು ಒತ್ತಾಯಿಸಿ ಬುಧವಾರ ಜಿಪಂ ಮುಖ್ಯಕಾರ್ಯನಿರ್ವಾಹಕ ಕಚೇರಿ ಎದುರು ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘ ಸದಸ್ಯರು ಪ್ರತಿಭಟನೆ ಮಾಡಿದರು.
ಅಫಜಲಪುರ ತಾಲೂಕಿನ ದೇವಲಗಾಣಗಾಪುರ ಗ್ರಾಪಂ ಬಿಲ್ ಕಲೆಕ್ಟರಾಗಿ ಸೇವೆ ಸಲ್ಲಿಸುತ್ತಿರುವ ದಸ್ತಗೀರ್ ಸಾಬ್ ನದಾಫ್ ಅವರ ಮೇಲೆ ಗ್ರಾಪಂ ಉಪಾಧ್ಯಕ್ಷೆ ಸಾವಿತ್ರಿಬಾಯಿ ಗುಂಡಪ್ಪಾ ಹೊಸಮನಿ, ಸದಸ್ಯರಾದ ಕಲ್ಲವ ಶ್ರೀಮಂತ ಕಾಂಬಳೆ, ಮೀನಾಕ್ಷಿ ಶಿವಪಾದಪ್ಪಾ ಮತ್ತು ಸಂತೋಷ ವಡಗೇರಿ ಸೇರಿ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕ್ರಮ ಕೈಗೊಳ್ಳದಿದ್ದರೆ ಗ್ರಾಪಂ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದರು. ಅಧ್ಯಕ್ಷ ಬಸವರಾಜ ದುತ್ತರಗಾಂವ, ಖಜಾಂಚಿ ಶಿವಾನಂದ ಕವಲಗಾ(ಬಿ), ಪ್ರ.ಕಾರ್ಯದರ್ಶಿ ಉಮಾಶಂಕರ ಕಡಣಿ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
MGM: ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು; ಅಮೃತ ಮಹೋತ್ಸವ
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.