ಕರ್ನಾಟಕ ಮಾದರಿ ರಾಜ್ಯ: ಯುವ ಕಾಂಗ್ರೆಸ್‌ ಘಟಕ ಶ್ಲಾಘನೆ

Team Udayavani, Jan 4, 2018, 2:14 PM IST

04-25.jpg

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರ್ಕಾರ ಸಮಥ‌ ರೀತಿಯಲ್ಲಿ ಆಡಳಿತವನ್ನು ನಡೆಸಿದ್ದು, ದೇಶದಲ್ಲಿಯೇ ಕರ್ನಾಟಕ ಮಾದರಿ ರಾಜ್ಯವೆನ್ನುವ ಖ್ಯಾತಿಯನ್ನು ಗಳಿಸಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಯುವ ಕಾಂಗ್ರೆಸ್‌ ಘಟಕ ಬಣ್ಣಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹನೀಫ್ ಸಂಪಾಜೆ, ರಾಜ್ಯ ಕಾಂಗ್ರೆಸ್‌ ಸರ್ಕಾರ ಕೊಡಗು ಜಿಲ್ಲೆಗೆ ಮಾತ್ರ ಸೀಮಿತವಾಗಿ ವಿಶೇಷ  ಪ್ಯಾಕೇಜನ್ನು ನೀಡಿದ್ದು, ಸುಮಾರು 200 ಕೋಟಿ ರೂ.ಗಳಲ್ಲಿ ಗ್ರಾಮೀಣ ರಸ್ತೆಗಳು ಅಭಿವೃದ್ಧಿಯಾಗಿವೆ ಎಂದರು. ಪ್ರತಿವರ್ಷ 50 ಕೋಟಿ ರೂ. ರಸ್ತೆ ಅಭಿವೃದ್ಧಿಗಾಗಿ ಬಿಡುಗಡೆಯಾಗುತ್ತಿದ್ದು, ಹಲವು ಕಡೆ ಕಾಮಗಾರಿ ಪ್ರಗತಿಯಲ್ಲಿದೆ ಎಂದರು. 

ಜನವರಿ 9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಗೆ ಆಗಮಿಸುತ್ತಿದ್ದು, ಯುವ ಕಾಂಗ್ರೆಸ್‌ ವತಿಯಿಂದ ಅದ್ದೂರಿ ಸ್ವಾಗತ ಕೋರಲಾಗುವುದೆಂದು ತಿಳಿಸಿದರು. ಸಾಧನಾ ಸಮಾವೇಶದಲ್ಲಿ ಸುಮಾರು 15 ಸಾವಿರ ಮಂದಿ ಯುವಜನ ಪಾಲ್ಗೊಳ್ಳಲಿ ದ್ದಾರೆ ಎಂದು ಹನೀಫ್ ತಿಳಿಸಿದರು. 

ಪ್ರಧಾನ ಕಾರ್ಯದರ್ಶಿ ರೆಜಿತ್‌ ಕುಮಾರ್‌ ಮಾತನಾಡಿ, ಮುಖ್ಯಮಂತ್ರಿಯವ ರ‌ನ್ನು ಅದ್ದೂರಿ ಯಾಗಿ ಸ್ವಾಗತಿಸುವುದಕ್ಕಾಗಿ ಮತ್ತು ಸಮಾವೇಶವನ್ನು ಯಶಸ್ವಿಗೊಳಿಸು ವುದಕ್ಕಾಗಿ ವಲಯ ಕಾಂಗ್ರೆಸ್‌ ಮಟ್ಟದ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಹೂವಯ್ಯ, ಉಪಾಧ್ಯಕ್ಷ ಸಫ‌ುìದ್ದೀನ್‌, ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ಸದಾ ಮುದ್ದಪ್ಪ ಹಾಗೂ ಗೋಣಿಕೊಪ್ಪ ಉಪಾಧ್ಯಕ್ಷ ಅಂಕಿತ್‌ ಪೊನ್ನಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.