ಕೃಷಿಯಲ್ಲಿ ತೊಡಗಲು ಸಲಹೆ


Team Udayavani, Jan 4, 2018, 3:24 PM IST

vij-4.jpg

ವಿಜಯಪುರ: ಭಾರತದ ಗಡಿಯಲ್ಲಿ ನಿಂತು ಪ್ರಜೆಗಳನ್ನು ರಕ್ಷಿಸಿದ ಮಾದರಿಯಲ್ಲಿ ನಿವೃತ್ತಿ ನಂತರ ಸೈನಿಕರು ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಸಹ ವಿಸ್ತರಣಾಧಿಕಾರಿ ಬಿ.ಬಿ. ಚನ್ನಪ್ಪಗೌಡರ ಕರೆ ನೀಡಿದರು.

ಬುಧವಾರ ವಿಜಯಪುರ ಹಿಟ್ನಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಜಿಲ್ಲೆ ಮಾಜಿ ಸೈನಿಕರಿಗೆ ಹಮ್ಮಿಕೊಂಡಿದ್ದ ಕೃಷಿ ವಿಶೇಷ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, . ವಿಷಮುಕ್ತವಾದ ಪರಿಶುದ್ಧ ಆಹಾರ ಉತ್ಪಾನೆಗೆ ಮುಂದಾಗುವ ಹೊಣೆಗಾರಿಕೆ ಬದ್ಧತೆ ಸ್ವೀಕರಿಸಬೇಕು ಎಂದರು.

ದೇಶದ ಗಡಿಯಲ್ಲಿ ಜೀವಕ್ಕೂ ಅಂಜದೇ ಎದೆಗೊಟ್ಟು ನಿಂತು ಭಾರತಮಾತೆಯ ಸೇವೆ ಸಲ್ಲಿಸುವ ಸೈನಿಕರ ಸೇವೆ ಸದಾ ಸ್ಮರಣೀಯ. ಸೇವಾ ನಿವೃತ್ತಿ ಬಳಿಕ ಸೈನಿಕರು ಕೃಷಿಯಲ್ಲಿ ತೊಡಗುವ ಮೂಲಕ ಪ್ರಸಕ್ತ ಸಂದರ್ಭದಲ್ಲಿ ಕೃಷಿ ರಂಗ ಎದುರಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ಜವಾಬ್ದಾರಿ ನಿರ್ವಹಿಸಬೇಕು ಎಂದು ಮನವಿ ಮಾಡಿದರು.

ಪ್ರಸಕ್ತ ಸಂದರ್ಭದಲ್ಲಿ ಹಲವು ರೀತಿಯ ಅವೈಜ್ಞಾನಿಕ ಕಾರಣಗಳಿಂದಾಗಿ ಕೃಷಿ ಕ್ಷೇತ್ರ ಸೊರಗುತ್ತಿದೆ. ನೈಸರ್ಗಿಕ ವಿಕೋಪ, ಕೀಟ-ರೋಗಗಳ ಹಾವಳಿ, ಬೆಲೆ ಕುಸಿದಂಥ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕಿದೆ. ಕೃಷಿಯಲ್ಲಿ ಆಧುನಿಕ ತಾಂತ್ರಿಕತೆ-ಯಾಂತ್ರೀಕರಣ ಅಳವಡಿಕೆ, ಮಳೆ ನೀರು ಕೊಯ್ಲು, ವಿಫಲ ಕೊಳವೆ-ತೆರೆದ ಭಾವಿಗಳ ಅಂರ್ತಜಲ ಮರುಪೂರಣ, ನೀರು ನಿರ್ವಹಣೆ ಜರೂರಾಗಿದೆ. ಅವೈಜ್ಞಾನಿಕ ನೀರು, ರಸಗೊಬ್ಬರ, ಕ್ರಿಮಿನಾಶಕ ಬಳಕೆ ಭವಿಷ್ಯದ ಕೃಷಿಗೆ ಮಾರಕವಾಗಲಿದೆ ಎಂದು ವಿಶ್ಲೇಷಿಸಿದರು.

ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಎಸ್‌.ಎ. ಬಿರಾದಾರ ಮಾತನಾಡಿ, ಸಮಗ್ರ ಕೃಷಿ ಜೊತೆಗೆ
ಪಶುಪಾಲನೆ, ಮೇವಿನ ಬೆಳೆಗಳು ಹಾಗೂ ಕೃಷಿ ಆಧಾರಿತ ಉಪ ಕಸಬು ರೈತರನ್ನು ಆರ್ಥಿಕ ದುಸ್ಥಿತಿಯಿಂದ ಸುಸ್ಥಿತಿಗೆ ತರುವಲ್ಲಿ ನೆರವಾಗಲಿದೆ ಎಂದರು.

ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಆರ್‌.ಕೆ. ನವೀನಕುಮಾರ, ಮಾಜಿ ಸೈನಿಕ ಎಸ್‌.ಐ.ಮುಚ್ಚಂಡಿ ಮಾತನಾಡಿದರು. ಕೃಷಿ ವಿಷಯಗಳ ತಜ್ಞರಾದ ಡಾ| ಎಸ್‌. ಎಂ. ವಸ್ತ್ರದ, ಡಾ| ಶ್ವೇತಾ ಜಿ., ಡಾ| ಎಂ.ಆರ್‌. ಜಗದೀಶ, ಶ್ರೀಶೈಲ ರಾಠೊಡ ಭಾಗವಹಿಸಿದ್ದರು. ಸುಮಾರು 60 ಮಾಜಿ ಸೈನಿಕರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.