ಮಗುವಿಗೆ ಜನ್ಮವಿತ್ತು ಮೃತಪಟ್ಟ ಅಪಘಾತದ ಗಾಯಾಳು ಮಹಿಳೆ
Team Udayavani, Jan 4, 2018, 4:50 PM IST
ಕೋಟ್ಟಯಂ, ಕೇರಳ : ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ತುಂಬು ಗರ್ಭಿಣಿಯೊಬ್ಬಳು ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತು ಅದರ ಮುಖವನ್ನು ಕೂಡ ಕಾಣದೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.
ಎಂಟು ತಿಂಗಳ ಗರ್ಭಿಣಿಯಾಗಿದ್ದ ನಶೀದಾ ಎಂಬಾಕೆ ಕಳೆದ ಡಿ.29ರಂದು ತಿಕ್ಕೋಯಿ ಎಂಬಲ್ಲಿ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುವಾಗ ದುರದೃಷ್ಟವಶಾತ್ ಬಸ್ಸಿನಿಂದ ಹೊರಕ್ಕೆ ಎಸೆಯಲ್ಪಟ್ಟಿದ್ದಳು.
ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿನ ವೈದ್ಯರು ತುರ್ತಾಗಿ ಸಿಸೇರಿಯನ್ ನಡೆಸಿದ ಪರಿಣಾಮವಾಗಿ ಆಕೆಗೆ ಗಂಡು ಮಗು ಜನಿಸಿತ್ತು.
ಆದರೆ ನಿನ್ನೆ ಬುಧವಾರದ ವರೆಗೂ ನಶೀದಾಗೆ ಪ್ರಜ್ಞೆ ಮರಳಿ ಬರಲೇ ಇಲ್ಲ. ಚಿಕಿತ್ಸೆಗೆ ಸ್ಪಂದಿಸದ ಆಕೆ ನಿನ್ನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು.
ಅವಧಿಗೆ ಮುನ್ನವೇ ಆಕೆಗೆ ಜನಿಸಿರುವ ಗಂಡು ಮಗು ಆರೋಗ್ಯದಿಂದೆ; ಆದರೆ ಅದನ್ನು ವಿಶೇಷ ವಿಚಕ್ಷಣೆಗಾಗಿ ಐಸಿಯು ನಲ್ಲಿ ಇಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.