ಕಾಂಗ್ರೆಸ್‌ ಹೆಣ ಬೀಳಿಸುವವರನ್ನು ಬೆಂಬಲಿಸಿ ರಾಜಕಾರಣ ಮಾಡುತ್ತಿದ್ದಾರಾ

Team Udayavani, Jan 5, 2018, 6:30 AM IST

CT-Ravi-80003014.jpg

ಬೆಂಗಳೂರು: ಬಿಜೆಪಿ ಹೆಣ ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎನ್ನುವ ಕಾಂಗ್ರೆಸ್‌ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೆಣ ಬೀಳಿಸುವವರಿಗೆ ಬೆಂಬಲ ಕೊಟ್ಟು ರಾಜಕಾರಣ ಮಾಡುತ್ತಿದ್ದಾರೆಯೇ ಎಂದು ಸಿ.ಟಿ.ರವಿ ಪ್ರಶ್ನಿಸಿದ್ದಾರೆ.

ಕೇರಳ, ತಮಿಳುನಾಡಿನಲ್ಲಿದ್ದ ಹತ್ಯಾ ರಾಜಕಾರಣವನ್ನು ಕರ್ನಾಟಕಕ್ಕೆ ತಂದು ಬೆಳೆಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಸರ್ಕಾರ. 

ಕೋಮುವಾದಿಗಳು ಬೆಳೆಯಲು ಅವಕಾಶ ನೀಡುವುದಿಲ್ಲ, ಮಟ್ಟ ಹಾಕುತ್ತೇವೆ ಎಂದು ವೀರಾವೇಶದಿಂದ ಹೇಳುತ್ತಿರುವ ಮುಖ್ಯಮಂತ್ರಿಗಳಿಗೆ ಈ ಮರಿ ತಾಲೀಬಾನಿಗಳು ನೆಂಟರೇ? ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ? ಅವರ ವಿರುದ್ಧದ ಪ್ರಕರಣಗಳನ್ನು ಏಕೆ ವಾಪಸ್‌ ಪಡೆಯಲಾಗಿದೆ ಎಂಬುದಕ್ಕೆ ಸ್ಪಷ್ಟನೆ ನೀಡಬೇಕು. ಹೆಣ ಬೀಳಿಸಿ ರಾಜಕಾರಣ ಮಾಡಬಹುದು ಎಂಬ ಕಾರಣಕ್ಕೆ ಅವರಿಗೆ ಬೆಂಬಲಿಸುತ್ತಿರುವುದು ನಿಮ್ಮ ಭ್ರಮೆಯಾಗಲಿದೆ ಎಂದು ಹೇಳಿದರು.

ಎಸ್‌ಡಿಪಿಐ, ಕೆಎಫ್ಡಿ ಮುಂತಾದ ಸಂಘಟನೆಗಳು ಮೂರ್ನಾಲ್ಕು ರಾಜ್ಯಗಳಲ್ಲಿದ್ದು, ಕೇಂದ್ರ ಸರ್ಕಾರ ಏಕೆ ನಿಷೇಧಿಸಿಲ್ಲ ಎಂಬ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಹೇಳಿಕೆಗೆ ಪ್ರತಿಕ್ರಿಯಿಸಿ, ಯಾವ ರಾಜ್ಯದಲ್ಲಿ ಈ ಸಂಘಟನೆಗಳು ಸಮಾಜಘಾತಕ ಕೆಲಸ ಮಾಡುತ್ತಿವೆಯೋ ಅಂತಹಾ ರಾಜ್ಯದಿಂದ ನಿಷೇಧಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಆದರೆ, ಇದುವರೆಗೆ ರಾಜ್ಯ ಸರ್ಕಾರ ಅಂತಹ ಶಿಫಾರಸು ಮಾಡಿದೆಯೇ? ಹಾಗಿದ್ದರೆ ರಾಜ್ಯದಲ್ಲಿ ನಿಮ್ಮ ಹೊಣೆಗಾರಿಕೆ ಏನು ಎಂದು ಪ್ರಶ್ನಿಸಿದರು.

ಕಾಟಿಪಳ್ಳದಲ್ಲಿ ಹತ್ಯೆಯಾದ ದೀಪಕ್‌ ರಾವ್‌ ಬಿಜೆಪಿ ಕಾರ್ಯಕರ್ತನಲ್ಲ, ಆದರೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂಬ ಸಚಿವ ಯು.ಟಿ.ಖಾದರ್‌ ಹೇಳಿಕೆಗೂ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಅವರು, ಹಿಂದೆ ದನಗಳ್ಳ ಕಬೀರ್‌ ಎಂಬಾತನನ್ನು ಪೊಲೀಸರ್‌ ಎನ್‌ಕೌಂಟರ್‌ ಮಾಡಿದಾಗ ಸಚಿವ ಖಾದರ್‌ ಆ ದನಗಳ್ಳನ ಪರವಾಗಿ ನಿಂತು ಹೇಳಿಕೆ ಕೊಟ್ಟಿದ್ದರಲ್ಲದೆ, ಮನೆಗೆ ಹೋಗಿಬಂದಿದ್ದರು. ಹಾಗಿದ್ದರೆ ಆತ ಸಚಿವರ ಸಂಬಂಧಿಯೇ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

vidhana-soudha

Congress; ಪರಿಷತ್‌ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ

1-bjp

Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.