ದೀಪಕ್ ಕೊಲೆ ಪ್ರಕರಣ: ಸಿಎಂ ಸಿದ್ದರಾಮಯ್ಯ ಅಸಮಾಧಾನ
Team Udayavani, Jan 5, 2018, 7:45 AM IST
ಬೆಂಗಳೂರು: ದೀಪಕ್ರಾವ್ ಹತ್ಯೆ ಸೇರಿ ಕರಾವಳಿ ಭಾಗದಲ್ಲಿ ಪಿಎಫ್ಐ ಹಾಗೂ ಭಜರಂಗಳ ಮತ್ತು ಆರ್ಎಸ್ಎಸ್ ನಡುವಿನ ಸಂಘರ್ಷ ವಿಚಾರದಲ್ಲಿ ಮುನ್ನಚ್ಚರಿಕೆ ಕ್ರಮ ಕೈಗೊಳ್ಳದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೀಪಕ್ರಾವ್ ಹತ್ಯೆ ಆ ನಂತರ ಸುರತ್ಕಲ್ನಲ್ಲಿ ನಡೆದ ಚಾಕು ಇರಿತ ಪ್ರಕರಣಗಳ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಬಳಿ ಚರ್ಚಿಸಿದ ಸಂದರ್ಭದಲ್ಲಿ ಬೇಸರ ವ್ಯಕ್ತಪಡಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಎಫ್ಐ ಹಾಗೂ ಭಜರಂಗದಳ, ಆರ್ಎಸ್ಎಸ್ ಸಂಘಟನೆಗಳ ನಡುವೆ ಮೊದಲಿನಿಂದಲೂ ಆಂತರಿಕವಾಗಿ ಸಂಘರ್ಷ ನಡೆಯುತ್ತಿರುವುದು ಗುಪ್ತದಳ ಅಧಿಕಾರಿಗಳಿಗೆ ಮಾಹಿತಿ ಇರಲಿಲ್ಲವೇ? ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಾಹಿತಿಗಳು ಹರಿದಾಡುತ್ತಿತ್ತು ಎಂದು ಹೇಳಲಾಗಿದೆ. ಅವುಗಳ ಆಧಾರದಲ್ಲಿ ಕೆಲವು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು ಎಂದು ಹೇಳಲಾಗಿದೆ.
ಸಾಧನಾ ಸಂಭ್ರಮ ಯಾತ್ರೆ ಕರಾವಳಿ ಭಾಗಕ್ಕೆ ಪ್ರವೇಶಿಸುವ ಸಂದರ್ಭದಲ್ಲೇ ಇಂತಹ ಘಟನೆ ನಡೆದಿದೆ.
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಕರಾವಳಿ, ಮಲೆನಾಡು ಭಾಗದಲ್ಲಿ ಸದಾ ಎಚ್ಚರಿಕೆ ವಹಿಸಿ. ಈ ರೀತಿಯ ಕೃತ್ಯಗಳು ಮರುಕಳಿಸದಂತೆ ನೋಡಿಕೊಳ್ಳಿ ಎಂದು ತಾಕೀತು ಮಾಡಿದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.