ಅಂಧತ್ವ ನಿವಾರಣೆಗೆ ಐದು ಕೋಟಿ ರೂ. ಬೆಲೆಯ ಔಷಧ!
Team Udayavani, Jan 5, 2018, 6:30 AM IST
ನ್ಯೂಯಾರ್ಕ್: ಆನುವಂಶೀಯ ಅಂಧತ್ವ ನಿವಾರಣೆಗೆ ಕಂಡು ಹಿಡಿದಿರುವ ನೂತನ ಔಷಧದ ಬೆಲೆ ಎಷ್ಟು ಗೊತ್ತೇ? 5 ಕೋಟಿ ರೂ.! ಲುಕ್ಸ್ಟರ್ನಾ ಎಂಬ ಹೆಸರಿನ ಇದು ವಿಶ್ವದ ಅತ್ಯಂತ ದುಬಾರಿ ಔಷಧ ವಂತೆ. ಅಮೆರಿಕದಲ್ಲಿ ಇದು ಈಗ ಮಾರುಕಟ್ಟೆಗೆ ಬಂದಿದೆ. ಫಿಲಡೆಲ್ಫಿಯಾ ಮೂಲದ ಸ್ಪಾರ್ಕ್ ಥೆರಪಾಟಿಕ್ಸ್ ಈ ಔಷಧವನ್ನು ತಯಾರಿಸಿದ್ದು, ಸಮಸ್ಯೆ ನಿವಾರಣೆಗೆ ಒಂದು ಡೋಸ್ ಸಾಕು ಎಂದು ಹೇಳಿದೆ.
ಈ ಔಷಧ ದುಬಾರಿ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಸಮಸ್ಯೆ ನಿವಾರಣೆಯಾಗದಿದ್ದರೆ ಔಷಧದ ಮೊತ್ತವನ್ನು ವಾಪಸ್ ಮಾಡಲಾಗುವುದು ಎಂದು ಕಂಪನಿ ಹೇಳಿದೆ. ಸದ್ಯ ವಿಶ್ವದಲ್ಲಿ ಆನುವಂಶಿಕ ದೃಷ್ಟಿದೋಷದ 1000 ಪ್ರಕರಣಗಳು ಕಂಡುಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.