ಹೆಳವರ ಮನೆಯಂಗಳ ನೋಡಿದರು!

Team Udayavani, Jan 5, 2018, 10:10 AM IST

gul-2.jpg

ವಾಡಿ: ಪಟ್ಟಣದ ವಾರ್ಡ್‌-21ರ ಹನುಮಾನ ನಗರ ಬಡಾವಣೆಯಲ್ಲಿನ ಹೆಳವರ ಓಣಿಗೆ ಸಿಸಿ ರಸ್ತೆ ಹಾಗೂ ಚರಂಡಿ
ಸೌಲಭ್ಯ ಒದಗಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಶಂಕರ ಡಿ.ಕಾಳೆ ಮೇಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

2017ನೇ ಸಾಲಿನ ಆಗಸ್‌ 8ರಂದು ಉದಯವಾಣಿಯಲ್ಲಿ ಪ್ರಕಟಗೊಂಡಿದ್ದ ಹೆಳವರ ಮನೆಯಂಗಳ ನೋಡಿ ಎಂಬ
ವಿಶೇಷ ವರದಿ ಗಮನಿಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಈ ಕುರಿತು ಸ್ಪಷ್ಟ ಉತ್ತರ ನೀಡುವಂತೆ ವಾಡಿ ಪುರಸಭೆ ಮುಖ್ಯಾಧಿಕಾರಿಗೆ ಪತ್ರ ಬರೆದು ಆದೇಶ ನೀಡಿದರು. ಇದಕ್ಕೆ
ಪ್ರತಿಯಾಗಿ ಉಲ್ಲೇಖೀತ ಪತ್ರ ಸಂಖ್ಯೆಯೊಂದಿಗೆ ಮುಖ್ಯಾಧಿಕಾರಿಕಾಳೆ, ಅಭಿವೃದ್ಧಿ ಪ್ರಕ್ರಿಯೆ ಆರಂಭವಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ತಳ ಸಮುದಾಯಕ್ಕೆ ಸೇರಿದ ಹೆಳವರ ಜನಾಂಗ ವಾಸಿಸುವ ಬಡಾವಣೆಯಲ್ಲಿ ರಸ್ತೆ, ಚರಂಡಿ, ನೈರ್ಮಲ್ಯ ಹಾಗೂ ಶೌಚಾಲಯ ಸೇರಿದಂತೆ ಇತರ ಸಮಸ್ಯೆಗಳಿರುವುದನ್ನು ಪಟ್ಟಿ ಮಾಡಿರುವ ಅಧಿಕಾರಿಗಳು, ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿದ್ದಾರೆ. 2017-18ನೇ ಸಾಲಿನ 3ನೇ ಹಂತದ ನಗರೋತ್ಥಾನ ಯೋಜನೆಯಡಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಕೈಗೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು,
ಶೀಘ್ರದಲ್ಲಿಯೇ ಕಾಮಗಾರಿ ಕಾರ್ಯಗತಗೊಳಿಸಲಾಗುವುದು. 

ಸಾರ್ವಜನಿಕರ ಮನೆಯಂಗಳದಲ್ಲಿ ಮರಂ ಹಾಕಿ ಮಳೆ ನೀರು ಮತ್ತು ಬಚ್ಚಲು ನೀರು ಒಂದೆಡೆ ನಿಲ್ಲದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಪತ್ರದಲ್ಲಿ ಸ್ಪಷ್ಟವಾಗಿ ವಿವರಿಸಿದ್ದಾರೆ.

ಮೂಲಭೂತ ಸೌಕರ್ಯಗಳಿಲ್ಲದೆ ತೀರಾ ಹದಗೆಟ್ಟಿರುವ ಹನುಮಾನಗರ ಬಡಾವಣೆಯಲ್ಲಿನ ಹೆಳವರ ಮನೆಯಂಗಳಕ್ಕೆ
ಅಧಿಕಾರಿಗಳು ಕೊನೆಗೂ ರಸ್ತೆ ನಿರ್ಮಿಸಲು ಮುಂದಾಗಿದ್ದು, ಬಡಾವಣೆಯ ನಿವಾಸಿಗಳಲ್ಲಿ ಹರ್ಷ ಮೂಡಿದೆ. ಆದಷ್ಟು ಬೇಗ ಕಾಮಗಾರಿ ಆರಂಭಗೊಳ್ಳಲಿ ಎಂದು ವಾರ್ಡ್‌ ಸದಸ್ಯೆ ಬಿಜೆಪಿಯ ಜೈನಾಬಾಯಿ ನಾಯಕ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

police crime

Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ‌ ಸಿಐಡಿ ದಾಳಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.