ಭೀಮಾ – ಕೊರೇಗಾಂವ್ ಹಿಂಸೆಗೆ ಹೊರಗಿನವರೇ ಕಾರಣ: ಸರಪಂಚ
Team Udayavani, Jan 5, 2018, 3:54 PM IST
ಪುಣೆ : ಕಳೆದ ಜನವರಿ 1ರಂದು ಜಾತಿ ಹಿಂಸೆಯ ಭುಗಿಲು ಕಂಡು ಬೆಚ್ಚಿಬಿದ್ದ ಮಹಾರಾಷ್ಟ್ರದ ಭೀಮಾ – ಕೊರೇಗಾಂವ್ ಗ್ರಾಮದ ಸರಪಂಚ ಸುನೀತ ಕಾಂಬ್ಳೆ ಅವರು ತಮ್ಮ ಹಳ್ಳಿಯಲ್ಲಿ ಅಭೂತಪೂರ್ವ ಜಾತಿ ಹಿಂಸೆ ಸ್ಫೋಟಗೊಳ್ಳಲು ಹೊರಗಿನವರೇ ಕಾರಣ ಎಂದು ದೂರಿದ್ದಾರೆ.
ನಮ್ಮ ಗ್ರಾಮದಲ್ಲಿ ದಲಿತರು, ಮರಾಠರು ಸೇರಿದಂತೆ ಎಲ್ಲ ಸಮುದಾಯಗಳು ಜನರು ಶಾಂತಿ, ಪ್ರೀತಿ, ಸಾಮರಸ್ಯ ಮತ್ತು ವಿಶ್ವಾಸದಿಂದ ಜತೆಗೂಡಿ ಜೀವಿಸುತ್ತಿದ್ದಾರೆ. ಇಲ್ಲಿ ಯಾರೂ ಯಾರನ್ನೂ ದ್ವೇಷಿಸುವುದಿಲ್ಲ; ಅಂತಿರುವಾಗ ಮೊನ್ನೆ ಇಲ್ಲಿ ಸ್ಫೋಟಗೊಂಡ ಜಾತಿ ಹಿಂಸೆಗೆ ಹೊರಗಿನವರೇ ಕಾರಣ ಮತ್ತು ಇಷ್ಟೊಂದು ದೊಡ್ಡ ಕಾರ್ಯಕ್ರಮ ನಡೆಯುವಾಗ ಇದ್ದ ಅತ್ಯಂತ ಕನಿಷ್ಠ ಪ್ರಮಾಣದ ಭದ್ರತೆಯೇ ಹಿಂಸೆಗೆ ಮೂಲ ಹೇತುವಾಯಿತು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Delhi: ಆಮ್ ಆದ್ಮಿಯ ಮಾಜಿ ಶಾಸಕ ಸುಖ್ಬೀರ್ ದಲಾಲ್ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!
ಬೆಳಪು ಸಹಕಾರಿ ಸಂಘ: ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಂಡಕ್ಕೆ 8ನೇ ಬಾರಿ ಚುಕ್ಕಾಣಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.