ಚಳಿಗಾಲದ ಸಂಸತ್‌ ಅಧಿವೇಶನ ಫ‌ಲಪ್ರದ: ಅನಂತ ಕುಮಾರ್‌

Team Udayavani, Jan 5, 2018, 4:29 PM IST

Parliament-House-700.jpg

ಹೊಸದಿಲ್ಲಿ : ಈಗಷ್ಟೇ ಮುಗಿದಿರುವ ಸಂಸತ್ತಿನ ಚಳಿಗಾಲದ ಅಧಿವೇಶನ ಅತ್ಯಂತ ಫ‌ಲಪ್ರದವಾಗಿತ್ತು ಎಂದು ಕೇಂದ್ರ ಸಚಿವ ಅನಂತ ಕುಮಾರ್‌ ಹೇಳಿದ್ದಾರೆ.

ಈ ಅಧಿವೇಶನದಲ್ಲಿ ಲೋಕಸಭೆ ಕಾರ್ಯಫ‌ಲ ಶೇ.91.28 ಆಗಿದ್ದರೆ ರಾಜ್ಯಸಭೆಯದ್ದು ಶೇ.56.29 ಆಗಿತ್ತು ಎಂದವರು ಹೇಳಿದರು. 

ಈ ಅಧಿವೇಶನದಲ್ಲಿ ಲೋಕಸಭೆ ಒಟ್ಟು 13 ಮಸೂದೆಗಳನ್ನು ಪಾಸ್‌ ಮಾಡಿತು; ರಾಜ್ಯಸಭೆ 9 ಮಸೂದೆಗಳನ್ನು ಪಾಸ್‌ ಮಾಡಿತು. ಚಳಿಗಾಲದ ಅಧಿವೇಶ ಒಟ್ಟು 13 ದಿನಗಳ ಕಾಲ ನಡೆಯಿತು ಎಂದು ಸಂಸದೀಯ ವ್ಯವಹಾರಗಳ ಸಚಿವರಾಗಿರುವ ಅನಂತ ಕುಮಾರ್‌ ಹೇಳಿದರು. 

ಈ ಅಧಿವೇಶನದಲ್ಲಿ 17 ಮಸೂದೆಗಳನ್ನು ಪರಿಚಯಿಸಲಾಯಿತು; 12 ಮಸೂದೆಗಳು ಉಭಯ ಸದನದಲ್ಲಿ ಪಾಸಾದವು; ಆ ಮೂಲಕ ಚಳಿಗಾಲದ ಈ ಅಧಿವೇಶನವನ್ನು ಅತ್ಯಂತ ಫ‌ಲಪ್ರದವಾಗಿ ನಡೆಸಿಕೊಟ್ಟ ಉಭಯ ಸದನಗಳ ಎಲ್ಲ ಸದಸ್ಯರಿಗೆ ನನ್ನ ಕೃತಜ್ಞತೆಗಳು’ ಎಂದು ಅನಂತ ಕುಮಾರ್‌ ಹೇಳಿದರು. 

ತ್ರಿವಳಿ ತಲಾಕನ್ನು ಅಪರಾಧೀಕರಿಸುವ ಮಸೂದೆ ಲೋಕಸಭೆಯಲ್ಲಿ ಪಾಸಾದರೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷ ಕಾಂಗ್ರೆಸ್‌ ಅದನ್ನು ದಿನಕ್ಕೊಂದು ನೆಪಗಳನ್ನು ಮುಂದಿಟ್ಟುಕೊಂಡು ತಡೆಹಿಡಿಯಿತು ಎಂದು ಕುಮಾರ್‌ ಹೇಳಿದರು. 

ಚಳಿಗಾಲದ ಅಧಿವೇಶನ ಡಿ.15ರಂದು ಪ್ರಾರಂಭಗೊಂಡು ಜನವರಿ 5ರ ವರೆಗೆ ನಡೆಯಿತು. ಒಟ್ಟು 22 ದಿನಗಳ ಅವಧಿಯಲ್ಲಿ 13 ಬೈಠಕ್‌ಗಳು ಸಾಗಿದವು; ಎರಡೂ ಸದನಗಳನ್ನು ಇಂದು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು ಎಂದವರು ಹೇಳಿದರು. 

ಟಾಪ್ ನ್ಯೂಸ್

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Arrest Warrant Against Robin Uthappa

Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್;‌ ಜೈಲು ಪಾಲಾಗ್ತಾರಾ ಕ್ರಿಕೆಟಿಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ

ಜೋಡೋ ಯಾತ್ರೆಯಲ್ಲಿ”ನಗರ ನಕಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫ‌ಡ್ನವೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

6(1

Kundapura: ಕಸದಿಂದಲೇ ಕಲಾಕೃತಿ; ಕಾಲ್ತೋಡಿನಲ್ಲೊಂದು ಸುಂದರ ಅಂಗನವಾಡಿ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.