ಸಾಲು ಮರದ ತಿಮ್ಮಕ್ಕನಿಗೆ ಸರ್ಕಾರದಿಂದ ಚಿಕಿತ್ಸಾ ವೆಚ್ಚ

Team Udayavani, Jan 6, 2018, 6:20 AM IST

Saalumarada-Thimmakka..jpg

ಬೆಂಗಳೂರು: ರಾಜ್ಯದ ಯಾವುದೇ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಸಂಸ್ಥೆ/ ಆಸ್ಪತ್ರೆಯಲ್ಲಿ ಸಾಲು ಮರದ ತಿಮ್ಮಕ್ಕ ಅವರ ಜೀವಿತಾವಧಿವರೆಗೆ ಪಡೆಯುವ ವೈದ್ಯ ಚಿಕಿತ್ಸೆಗೆ ತಗಲುವ ಸಂಪೂರ್ಣ ವೆಚ್ಚವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಭರಿಸಲು ಸರ್ಕಾರ ಆದೇಶ ಹೊರಡಿಸಿದೆ.

ಸಾಲು ಮರದ ತಿಮ್ಮಕ್ಕ ಅವರು ಯಾವುದೇ ಆಸ್ಪತ್ರೆಗೆ ದಾಖಲಾದರೆ ಆ ಆಸ್ಪತ್ರೆಯವರು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಗೆ ಮಾಹಿತಿ ನೀಡಿ ಈ ಆದೇಶವನ್ನೇ ಭರವಸೆ ಪತ್ರವೆಂದು ಪರಿಗಣಿಸಿ ಚಿಕಿತ್ಸೆ ನೀಡಬೇಕು. ನಂತರ ಅಂತಿಮ ಬಿಲ್‌ಗ‌ಳ ಮೂಲ ಪ್ರತಿ ಹಾಗೂ ಆಸ್ಪತ್ರೆಯಿಂದ ಬಿಡುಗಡೆಯಾದ ಸಾರಾಂಶ ಪತ್ರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆಗೆ ಸಲ್ಲಿಸಬೇಕು. ಬಳಿಕ ಆ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ ಪಾವತಿಸಲಾಗುವುದು ಎಂದು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಪಿ.ಎ.ಗೋಪಾಲ್‌ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ.

ಟಾಪ್ ನ್ಯೂಸ್

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

vidhana-soudha

CM office ನವೀಕರಣ: ಮತ್ತೊಂದು ವಿವಾದ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.