ಆಟ ಅತಿಯಾದರೆ ಗಾಯಕ್ಕೆ ಆಹ್ವಾನ

Team Udayavani, Jan 6, 2018, 12:19 PM IST

31.jpg

ಕಳೆದ ತಿಂಗಳಷ್ಟೇ ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ, ಬಿಡುವಿಲ್ಲದ ಕ್ರಿಕೆಟ್‌ನಿಂದಾಗಿ ತಾವು ಬಳಲಿರುವುದಾಗಿ ಹೇಳಿದ್ದರು. ಅಷ್ಟೇ ಅಲ್ಲ, ತಾನೇನು ರೋಬೋಟ್‌ ಅಲ್ಲ ಎಂದು ಪರೋಕ್ಷವಾಗಿ ಬಿಸಿಸಿಐಗೆ ಛಾಟಿ ಬೀಸಿದ್ದರು. ಇದೀಗ ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಭಾರತದ ತಾರಾ ಬ್ಯಾಡ್ಮಿಂಟನ್‌ ಆಟಗಾರ ಕೆ.ಶ್ರೀಕಾಂತ್‌ ಸರದಿ.

ಪ್ರತಿಯೊಬ್ಬ ಆಟಗಾರನಿಗೂ ಫಿಟ್ನೆಸ್‌ ಕಾಯ್ದುಕೊಳ್ಳುವುದೇ ಮುಖ್ಯವಾಗಿರುತ್ತದೆ. ಅಂಕಣದಲ್ಲಿ ಚುರುಕಾಗಿ ಪ್ರದರ್ಶನ ನೀಡಬೇಕು ಅಂದರೆ ಫಿಟೆ°ಸ್‌ ಇದ್ದರೆ ಮಾತ್ರ ಸಾಧ್ಯ. ಇಲ್ಲದಿದ್ದರೆ ಎದುರಾಳಿಗೆ ಮಂಡಿಯೂರುವ ಪ್ರಸಂಗ ಎದುರಿಸಬೇಕಾಗುತ್ತದೆ. ವಿಶ್ವದಲ್ಲಿಯೇ ಅತ್ಯಂತ ಫಿಟೆ°ಸ್‌ ಆಟಗಾರ ಎಂದು ಖ್ಯಾತರಾದವರು ಖ್ಯಾತ ಫ‌ುಟ್ಬಾಲಿಗ ಕ್ರಿಸ್ಟಿಯಾನೋ ರೊನಾಲ್ಡೊ. ಆದರೆ ರೊನಾಲ್ಡೊ ಕೂಡ ಅತಿಯಾದ ಫ‌ುಟ್ಬಾಲ್‌ನಿಂದ ಬಳಲಿ ಗಾಯಕ್ಕೆ ತುತ್ತಾದ ಇತಿಹಾಸವಿದೆ. ಅದೇ ರೀತಿ ಕ್ರೀಡಾ ಜಗತ್ತಿನ ದಿಗ್ಗಜರಾದ ಸಚಿನ್‌ ತೆಂಡುಲ್ಕರ್‌, ಬ್ರಿಯಾನ್‌ ಲಾರಾ, ರೋಜರ್‌ ಫೆಡರರ್‌, ಟೈಗರ್‌ ವುಡ್ಸ್‌, ಲಿನ್‌ ಡಾನ್‌, ಲಿಯೊನೆಲ್‌ ಮೆಸ್ಸಿ…. ಇವರೂ ಕೂಡ ಗಾಯದಿಂದ ತಪ್ಪಿಸಿಕೊಂಡವರಲ್ಲ.

ಟೂರ್ನಿಗಳ ನಡುವೆ ಬಿಡುವು ಅಗತ್ಯ
ಹೌದು, ಆಟಗಾರರು ರೋಬೋಟ್‌ಗಳಲ್ಲ. ನಿರಂತರ ಆಟ ಅವರನ್ನು ಸುಸ್ತು ಮಾಡುತ್ತದೆ. ಅವರು ಗಾಯಕ್ಕೆ ತುತ್ತಾಗುವಂತೆ ಮಾಡುತ್ತದೆ. ಗಾಯ ಆಟಗಾರರನ್ನು ಮಾನಸಿಕವಾಗಿ ಕುಗ್ಗಿಸುತ್ತದೆ. ಇದರ ಪರಿಣಾಮ ಆಟದ ಮೇಲೆ ಬೀಳುತ್ತದೆ. ಹೀಗಾಗಿ, ಗಾಯದ ಸಮಸ್ಯೆಯಿಂದ ತಪ್ಪಿಸಿಕೊಳ್ಳಬೇಕಾದರೆ ಮುಖ್ಯವಾಗಿ ಆಗಾಗ ವಿಶ್ರಾಂತಿ ಪಡೆಯಬೇಕಾಗುತ್ತದೆ. ರಿಯೋ ಒಲಿಂಪಿಕ್ಸ್‌ನ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು, ಹೀಗಾಗಿಯೇ ವರ್ಷದಲ್ಲಿ ಅನೇಕ ಟೂರ್ನಿಗಳನ್ನು ಕೈಬಿಡುತ್ತಾರೆ. ಒಂದರ ಹಿಂದೆ ಮತ್ತೂಂದು ಟೂರ್ನಿಯಲ್ಲಿ ಪಾಲ್ಗೊಳ್ಳಲು ಮುಂದಾಗುವುದಿಲ್ಲ. ಇದು ಸಿಂಧು ಫಿಟೆ°ಸ್‌ ಕಾಯ್ದುಕೊಳ್ಳಲು ನೆರವು ನೀಡುತ್ತಿದೆ ಅನ್ನುವುದು ಜಗಜ್ಜಾಹೀರು.

ಶ್ರೀಕಾಂತ್‌ಗೆ ತಪ್ಪಿದ ಪಿಬಿಎಲ್‌
ಕ್ರಿಕೆಟ್‌ ಆಟಗಾರರಿಗೆ ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಹೇಗೆ ಅಕ್ಷಯ ಪಾತ್ರೆಯೋ, ಹಾಗೇ ಬ್ಯಾಡ್ಮಿಂಟನ್‌ ಆಟಗಾರರಿಗೆ ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌(ಪಿಬಿಎಲ್‌) ಅಕ್ಷಯ ಪಾತ್ರೆಯಾಗಿ ಬೆಳೆಯುತ್ತಿದೆ. ಇದರಿಂದಾಗಿ ಇತ್ತೀಚೆಗೆ ಬ್ಯಾಡ್ಮಿಂಟನ್‌ ಆಟಗಾರರ ದೃಷ್ಟಿ ಪಿಬಿಎಲ್‌ ಮೇಲಿದೆ. ಖ್ಯಾತ ಬ್ಯಾಡ್ಮಿಂಟನ್‌ ಆಟಗಾರನಾದ ಶ್ರೀಕಾಂತ್‌ ಕೂಡ ಪಿಬಿಎಲ್‌ ಆಡುವ ಉತ್ಸಾಹದಲ್ಲಿದ್ದರು. 56.10 ಲಕ್ಷ ರೂ.ಗೆ ಅವಧ್‌ ವಾರಿಯರ್ ತಂಡಕ್ಕೆ ಹರಾಜಾಗಿದ್ದರು. ಆದರೆ ನಿರಂತರ ಟೂರ್ನಿಯಿಂದ ಬಳಲಿದ ಶ್ರೀಕಾಂತ್‌ ಗಾಯಕ್ಕೆ ತುತ್ತಾಗಬೇಕಾಯಿತು. ಗಾಯದ ಕಾರಣಕ್ಕಾಗಿ, ದೊಡ್ಡ ಮೊತ್ತದ ಹಣವೂ ಕೈತಪ್ಪುವಂತಾಯಿತು.
 
ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.