ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುವ ವ್ಯಕ್ತಿಗೆ ನೆರವು
Team Udayavani, Jan 7, 2018, 12:25 PM IST
ಬೋಳೂರು: ಬೊಕ್ಕಪಟ್ಣ ಅಯ್ಯಪ್ಪ ಗುಡಿ ಬಳಿ ನಿವಾಸಿ ಸೂರಜ್ ಕುಂದರ್ (51)ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗಾಗಿ ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ ಸಂಘಟನೆಯ ವತಿಯಿಂದ 50 ಸಾವಿರ ರೂ. ಸಹಾಯ ಧನ ವಿತರಿಸಲಾಯಿತು. ಉದ್ಯಮಿ ಹಾಗೂ ಸಮಾಜ ಸೇವಕ ಸೂರಜ್ ಕಲ್ಯ ಹಾಗೂ ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ ಬಲ್ಲಾಳ್ ಬಾಗ್ ಕುಟುಂಬಕ್ಕೆ ಹಸ್ತಾಂತರಿಸಿದರು.
ಸೂರಜ್ ಕಲ್ಯ, ರಾಕೇಶ್ ಪೂಜಾರಿ ಬಲ್ಲಾಳ್ ಬಾಗ್, ಅಭಿಷೇಕ್ ಅಮೀನ್ ಬಿಕರ್ನಕಟ್ಟೆ, ಲತೀಶ್ ಪೂಜಾರಿ, ರಿತೇಶ್ ಕೊಠಾರಿ, ಮಹೇಶ್ ಶೆಟ್ಟಿ ಚಾರ್ವಾಕ ಮುಂಬಯಿ, ವಿ6 ಡಿಸೈನ್ಸ್ ನ ಲಿಖೀತ್ ಕೀರ್ತನ್, ಅಶ್ರಫ್ ಆಲಿ, ಸಂಕೇತ್ ಪೂಜಾರಿ ಬಂಟ್ವಾಳ, ರಿತೇಶ್ ಅಂಚನ್ ಮೂಲ್ಕಿ, ರಾಕೇಶ್ ಚಿಲಿಂಬಿ, ಕಿಶೋರ್ ಕುತ್ತಾರ್, ಚರಣ್ ಶೆಟ್ಟಿ, ಸುಹಾನ್, ವಿನು ಶೆಟ್ಟಿ ತಲಪಾಡಿ, ಕಿಶೋರ್ ಬಾಬು ಕೋಡಿಕಲ್, ಸುಹಾನ್ ಬೋಳೂರು, ರಾಕೇಶ್ ಕೋಟ್ಯಾನ್, ಪವಿತ್ರನ್ ಬೆಹರಿನ್ ಉಪಸ್ಥಿತರಿದ್ದರು.
ಇವರಿಗೆ ಸಹಾಯ ಮಾಡಲ್ಛಿಸುವವರು ಗೋಕರ್ಣನಾಥ ಬ್ಯಾಂಕ್ ಎಕೌಂಟ್ ನಂಬ್ರ 00020110035461 ಕುದ್ರೋಳಿ ಬ್ರಾಂಚ್ಗೆ ಸಂದಾಯ ಮಾಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.