ಹಿಮ ಬಾಂಬ್: 6 ಸಾವಿರ ವಿಮಾನಗಳ ಸಂಚಾರ ರದ್ದು
Team Udayavani, Jan 8, 2018, 9:45 AM IST
ವಾಷಿಂಗ್ಟನ್: ಅಮೆರಿಕವನ್ನು ಹೆಪ್ಪುಗಟ್ಟಿಸಿರುವ ಹಿಮಪ್ರವಾಹದ ತೀವ್ರತೆ ರವಿವಾರ ಇನ್ನಷ್ಟು ಹೆಚ್ಚಿದ್ದು, ಇಲ್ಲಿನ ಜಾನ್ ಎಫ್ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6 ಸಾವಿರ ವಿಮಾನಗಳ ಸಂಚಾರ ರದ್ದಾಗಿದೆ. ಗುರುವಾರ ಸ್ಥಗಿತಗೊಂಡಿದ್ದ ವೈಮಾನಿಕ ಸೇವೆಯು ಶುಕ್ರವಾರ ಬೆಳಗ್ಗೆ ಪುನಾರಂಭಗೊಂಡಿತ್ತು. ಆದರೆ, ರವಿವಾರ ಮತ್ತೆ ಹಿಮ ವರ್ಷ ಹೆಚ್ಚಿದ ಕಾರಣ, ವಿಮಾನಗಳ ಸಂಚಾರ ರದ್ದು ಮಾಡಲಾಯಿತು. ಇದರಿಂದಾಗಿ, ಸಾವಿರಾರು ಪ್ರಯಾಣಿಕರು ಅತಂತ್ರರಾಗಿದ್ದಾರೆ. ಎಲ್ಲರೂ ವಿಮಾನ ನಿಲ್ದಾಣದಲ್ಲೇ ರಾತ್ರಿ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ. ಕುವೈಟ್, ಚೀನ ಸೇರಿದಂತೆ ಹಲವು ವಿಮಾನಗಳ ಸಂಚಾರದ ಮೇಲೂ ಇದರ ಪ್ರಭಾವ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.