ಬಿಜೆಪಿ ಮುಖಂಡರ ಸಭೆ


Team Udayavani, Jan 8, 2018, 6:50 AM IST

BJP_symbol.jpg

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವಿನ ಕಾರ್ಯತಂತ್ರ ರೂಪಿಸಲು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಸೂಕ್ತ ಮಾಹಿತಿ ಒದಗಿಸಲು ಭಾನುವಾರ ಸಂಜೆ ಬಿಜೆಪಿ
ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ನಿವಾಸದಲ್ಲಿ ಮುಖಂಡರು ಸುದೀರ್ಘ‌ ಸಭೆ ನಡೆಸಿದ್ದಾರೆ.

ಪರಿವರ್ತನಾ ಯಾತ್ರೆಯ ಸಮಾವೇಶದ ನಂತರ ನಗರದ ಡಾಲರ್ ಕಾಲೋನಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ
ಉಸ್ತುವಾರಿ, ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ನೇತೃತ್ವದಲ್ಲಿ ಸಭೆ ನಡೆದಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗೆ ಬೇಕಾದ ಕಾರ್ಯತಂತ್ರ ರೂಪಿಸಲು ರಾಜ್ಯ ವಿಧಾನಸಭಾ ಕ್ಷೇತ್ರವಾರು ಮಾಹಿತಿ, ವಿದ್ಯಮಾನ ಸೇರಿದಂತೆ ಪ್ರಮುಖಾಂಶಗಳನ್ನು ನೀಡುವಂತೆ ಅಮಿತ್‌ ಶಾ ಇತ್ತೀಚಿಗೆ ನಡೆದ ರಾಜ್ಯ ಮುಖಂಡರ ಸಭೆಯಲ್ಲಿ ಸೂಚಿಸಿದ್ದರು. ಜ.10ರಂದು ಅಮಿತ್‌ ಶಾ ಚಿತ್ರದುರ್ಗಕ್ಕೆ ಬರಲಿದ್ದು, ಅಷ್ಟರೊಳಗೆ ಎಲ್ಲಾ ಮಾಹಿತಿ ಕ್ರೋಢೀಕರಿಸುವ ಪ್ರಯತ್ನ ನಡೆಸುತ್ತಿದ್ದಾರೆ.ಜತೆಗೆ ಕೋರ್‌ಕಮಿಟಿ ಸಭೆಯ ವಿಷಯದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಎಸ್‌ಎಂಕೆ, ಜಾವಡೇಕರ್‌ ಭೇಟಿ
ಉದ್ಯಮಿ ಹಾಗೂ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರ ಸಂಸ್ಥೆ ಮತ್ತು ಮನೆ ಮೇಲೆ ಐಟಿ ದಾಳಿಯ
ನಂತರ ಬಿಜೆಪಿಯಿಂದ ಸ್ವಲ್ಪ ದೂರ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರನ್ನು ಭಾನುವಾರ
ಸಂಜೆ ಕೇಂದ್ರ ಸಚಿವ ಪ್ರಕಾಶ್‌ ಜಾವಡೇಕರ್‌ ಅವರನ್ನು ಭೇಟಿ ಮಾಡಿ ಸುಮಾರು 40 ನಿಮಿಷಗಳ ಕಾಲ ಮಾತನಾಡಿದ್ದಾರೆ. ಸದಾಶಿವನಗರದಲ್ಲಿರುವ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಪ್ರಕಾಶ್‌ ಜಾವಡೇಕರ್‌ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌, ಜ.28ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪರಿವರ್ತನಾ ಸಮಾವೇಶದ ಸಮಾರೋಪಕ್ಕೆ ಆಹ್ವಾನಿಸಿದ್ದಾರೆ. ಜತೆಗೆ ಪ್ರಧಾನಿ ಮೋದಿಯವರು ಬರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.