ಅಡ್ಡ ಬೋರು ಕೊರೆತ ಒಂದು ಸುಸ್ಥಿರ ವಿಧಾನ 

Team Udayavani, Jan 8, 2018, 4:05 PM IST

8-j-an-20.jpg

ಪುತ್ತೂರು: ಗೋವಾದಲ್ಲಿ ಅಡ್ಡಬೋರು ಕೊರೆಸಿದ್ದು, ಕೃಷಿಗೆ ಬಳಸುವಷ್ಟು ಜಲ ಸಿಕ್ಕಿದೆ. ಸುಮಾರು 300 ಅಡ್ಡ ಬೋರುಗಳನ್ನು ಬಾವಿಯ ಒಳಗೆ ಕೊರೆಯಲಾಗಿದೆ. ರಾಜಸ್ಥಾನದಲ್ಲಿ ಈ ತಂತ್ರಜ್ಞಾನವು ಮೂರು ದಶಕಗಳಿಂದ ಬಳಕೆಯಾಗುತ್ತಿದೆ. ಹೆಚ್ಚು ಮಳೆ ಬೀಳುವ ಮಲೆನಾಡಿನ ಪ್ರದೇಶಕ್ಕೂ ಈ ತಂತ್ರಜ್ಞಾನದ ಬಳಕೆಯ ಸಾಧ್ಯತೆಯಿದೆ ಎಂದು ರಾಜಸ್ಥಾನದ ಅಡ್ಡ ಬೋರು ತಂತ್ರಜ್ಞ ಗೋವಿಂದ ರಾಮ್‌ ಭಾಯಿ ಹೇಳಿದರು.

ಅಡಿಕೆ ಪತ್ರಿಕೆಯ ಆಯೋಜನೆಯಲ್ಲಿ ಪುತ್ತೂರು ದರ್ಬೆಯ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರಿ ಸಂಘದ ಸಭಾ ಭವನ ದಲ್ಲಿ ನಡೆದ ‘ಅಡ್ಡ ಬೋರು ಅರಿಯ ಬನ್ನಿ’ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೃಷಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ, ರಾಜಸ್ಥಾನದಲ್ಲಿ 300 ಅಡಿ ತನಕವೂ ಯಾಂತ್ರಿಕವಾಗಿ ಅಡ್ಡಬೋರು ಕೊರೆತ ಯಶಸ್ವಿಯಾಗಿದೆ. ಕೊರೆಯುವಾಗ ಕೆಂಪು ಕಲ್ಲು ಸಿಕ್ಕಿದರೆ ತೊಂದರೆಯಿಲ್ಲ. ಆದರೆ ಶಿಲೆಕಲ್ಲು ಇದ್ದಲ್ಲಿ ಕೊರೆಯಲು ತ್ರಾಸ. ಲಂಬವಾಗಿ ಕೊರೆಯುವ ಕೊಳವೆ ಬಾವಿಗಿಂತ ಇದು ಸುಸ್ಥಿರ ವಿಧಾನ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಶಕದ ಹಿಂದೆಯೇ ಕೈ ಚಾಲಿತ ಅಡ್ಡಬೋರು ತಂತ್ರಜ್ಞಾನವನ್ನು ಪರಿಚಯಿಸಿದ ವಿಟ್ಲದ ಮಹಮ್ಮದ್‌ ಉಪಸ್ಥಿತರಿದ್ದು, ಅಡ್ಡ ಬೋರಿನ ಯಶಸ್ಸನ್ನು ಪ್ರಸ್ತುತ ಪಡಿಸಿದರು. ಇಬ್ಬರು ತಂತ್ರಜ್ಞರನ್ನು  ರವಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಅಡಿಕೆ ಪತ್ರಿಕೆಯ ಪ್ರಕಾಶಕ ಮಂಚಿ ಶ್ರೀನಿವಾಸ ಆಚಾರ್‌ ವಹಿಸಿದ್ದರು. ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ, ಫಾರ್ಮರ್‌ ಫಸ್ಟ್‌ ಟ್ರಸ್ಟ್‌, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ, ಗಿಡ ಗೆಳೆತನ ಸಂಘ ಸಮೃದ್ಧಿ, ಅರೆಕಾನಟ್‌ ವಾಟ್ಸ್‌ಆ್ಯಪ್‌ ಹಾಗೂ ಫೇಸ್‌ಬುಕ್‌ ಬಳಗ ಮತ್ತು ಅಡಿಕೆ ಪತ್ರಿಕೆ ವಾಟ್ಸ್‌ಆ್ಯಪ್‌ ಬಳಗದ ಸಹಯೋಗದೊಂದಿಗೆ ಸಂವಾದ ಕಲಾಪ ನಡೆಯಿತು.

ಎಂ.ಜಿ. ಸತ್ಯನಾರಾಯಣ, ಡಾ| ಶ್ರೀಧರ ಭಟ್‌, ಬಿ.ಟಿ. ನಾರಾಯಣ ಭಟ್‌, ರಾಮ ಚಂದ್ರ ನೆಕ್ಕಿಲ, ರಾಮ್‌ಪ್ರತೀಕ್‌ ಕರಿಯಾಲ, ಡಾ| ಕೇಶವ ಭಟ್‌, ಮಣಿಲ ಶ್ರೀರಂಗ ಶಾಸ್ತ್ರಿ ಮೊದಲಾದ ಕೃಷಿಕರು ಉಪಸ್ಥಿತರಿದ್ದರು. ಅಡಿಕೆ ಪತ್ರಿಕೆಯ ಸಂಪಾದಕ ಶ್ರೀಪಡ್ರೆ ಅವರು ಸಂವಾದಕ್ಕೆ ಚಾಲನೆ ನೀಡಿದರು. ಗಿಡ ಗೆಳೆತನ ಸಂಘ ಸಮೃದ್ಧಿಯ ಅಧ್ಯಕ್ಷ ಭಾಸ್ಕರ ಬಾಳಿಲ ಅವರು ವಂದಿಸಿದರು.

ಟಾಪ್ ನ್ಯೂಸ್

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

Bengaluru: ಸೆಂಟ್ರಿಂಗ್‌ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್‌ ವಶಕ್ಕೆ

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.