ಮೀಟರ್ ರೀಡಿಂಗ್‌ನಲ್ಲಿ ಜನರಿಗೆ ಮೋಸ
Team Udayavani, Jan 8, 2018, 4:29 PM IST
ಬಂಟ್ವಾಳ: ಮೆಸ್ಕಾಂ ಇಲಾಖೆಗೆ ಸಂಬಂಧಪಟ್ಟಂತೆ ಮೀಟರ್ ರೀಡಿಂಗ್ ನಲ್ಲಿ ಜನರಿಗೆ ಮೋಸ ಆಗುತ್ತಿದೆ. ಕೆ.ಸಿ. ರಸ್ತೆ-ಅಮ್ಟೂರು ರಸ್ತೆ ಡಾಮರು ಕಾಮಗಾರಿಯು ಕಳಪೆಯಾಗಿದೆ ಎಂಬ ಪ್ರಮುಖ ಆರೋಪಗಳು ಗೋಳ್ತ ಮಜಲು ಗ್ರಾ.ಪಂ. ಗ್ರಾಮಸಭೆಯಲ್ಲಿ ಸಾರ್ವಜನಿಕರಿಂದ ವ್ಯಕ್ತವಾಯಿತು.
ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಅಧ್ಯಕ್ಷತೆಯಲ್ಲಿ ಸಭೆ ಜರಗಿತು. ಕೆಲವೊಂದು ಕಾರ್ಯಕ್ರಮಗಳಲ್ಲಿ ಸ್ಥಳೀಯ ಜನಪ್ರತಿನಿಧಿಗಳನ್ನು ಕಡೆಗಣಿಸಲಾಗುತ್ತಿದೆ. ಎಲ್ಲ ಕಾರ್ಯಕ್ರಮಗಳಲ್ಲಿ ನಮ್ಮನ್ನು ಆಹ್ವಾನಿಸಬೇಕು ಎಂದು ಸದಸ್ಯರಿಂದ ಅಭಿಪ್ರಾಯ ವ್ಯಕ್ತವಾಯಿತು. ಮಾರ್ನಬೈಲ್ ಸೇತುವೆ ಬಳಿಯಲ್ಲಿ ರಸ್ತೆ ಅಗಲ ಕಿರಿದಾಗಿದ್ದು, ತೋಡಿಗೆ
ಕುಸಿದು ಬೀಳುವ ಸಂಭವವಿದೆ. ಈ ಬಗ್ಗೆ ತಡೆಗೋಡೆ ರಚನೆಗೆ ಜಿ.ಪಂ. ಎಂಜಿನಿಯರಿಂಗ್ ಇಲಾಖೆಗೆ ಬರೆಯಲು ಗ್ರಾಮಸ್ಥರು ಆಗ್ರಹಿಸಿದರು. ಸಭೆಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಗೈರಾಗಿರುವ ಬಗ್ಗೆ ಗ್ರಾಮಸ್ಥರಿಂದ ಅಸಮಾಧಾನ ವ್ಯಕ್ತವಾಯಿತು. ಜಿ.ಪಂ. ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ತಾ.ಪಂ. ಸದಸ್ಯ ಮಹಾಬಲ ಶೆಟ್ಟಿ, ನೋಡಲ್ ಅಧಿಕಾರಿ ಹರೀಶ್ ಉಪಸ್ಥಿತರಿದ್ದರು. ಪಿಡಿಒ ನಾರಾಯಣ ಗಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
ಧರ್ಮಾಧಿಕಾರಿ ಡಾ| ಹೆಗ್ಗಡೆ ಸರ್ವಜನರ ವಿಕಾಸಕ್ಕೆ ಸಾಕ್ಷಿ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.