ಬುರ್ಜ್ ಖಲೀಫಾವನ್ನೇ ಮೀರಿಸಲಿದೆ ಕ್ರೀಕ್ ಟವರ್
Team Udayavani, Jan 9, 2018, 6:30 AM IST
ಹೊಸದಿಲ್ಲಿ: ವಿಶ್ವದ ಅತ್ಯಂತ ಎತ್ತರದ ಕಟ್ಟಡ ಎಂಬ ಹೆಗ್ಗಳಿಕೆಯು ದುಬೈನ ಬುರ್ಜ್ ಖಲೀಫಾದಿಂದ ಮಾಸಿ ಹೋಗಲಿದೆಯೇ? ಇನ್ನು ಕೆಲವೇ ತಿಂಗಳಲ್ಲಿ “ದುಬೈ ಕ್ರೀಕ್ ಟವರ್’ ಎಂಬ ಕಟ್ಟಡವು ತಲೆಎತ್ತಲಿದ್ದು, ಅದು ಬುರ್ಜ್ ಖಲೀಫಾಗಿಂತ ಎತ್ತರದ ಕಟ್ಟಡವಾಗಲಿದೆ.
ನೆದರ್ಲೆಂಡ್‌ನ ಕಂಪೆನಿ ಫಗ್ರೋ (Fugro)ಈ ಕಟ್ಟಡದ ವಿನ್ಯಾಸ ರೂಪಿಸಿದೆ. ಮಾತ್ರವಲ್ಲದೆ 928 ಮೀಟರ್ (3,028 ಅಡಿ) ಎತ್ತರದ ಕಟ್ಟಡ ನಿರ್ಮಾಣಕ್ಕೆ ಮಣ್ಣಿನ ಪರೀಕ್ಷೆಯನ್ನೂ ನಡೆಸಿದೆ. ದುಬೈನ ಎಮ್ಮಾರ್ ಪ್ರಾಪರ್ಟೀಸ್ ಅದರ ನಿರ್ಮಾಣ ಕಾರ್ಯವನ್ನು ವಹಿಸಿಕೊಳ್ಳಲಿದೆ.
ವಿಶ್ವದ ಅತ್ಯಂತ ದೊಡ್ಡ ಫ್ರೆàಮ್ ದುಬೈನಲ್ಲಿ
ಪ್ರಮುಖ ನಗರಗಳಿಗೆ ಹೆಬ್ಟಾಗಿಲು ಇರುವಂತೆ ದುಬೈಗೂ ದೊಡ್ಡ ಹೆಬ್ಟಾಗಿಲು ನಿರ್ಮಾಣವಾಗಿದೆ. 2008ರಿಂದ ಅದರ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಸದ್ದಿಲ್ಲದೆ ನಾಲ್ಕು ದಿನಗಳ ಹಿಂದೆ ಅದು ಉದ್ಘಾಟನೆಯಾಗಿದೆ. ಅದು 492 ಅಡಿ ಎತ್ತರವಿದೆ. ಮಹಾನಗರದ ಆಶೋತ್ತರ ಮತ್ತು ಸಾಧನೆಯ ಹೆಗ್ಗು ರುತು ಅದಾಗಬೇಕು ಎನ್ನುವುದು ಪ್ರವರ್ತಕರ ಅಭಿಲಾಶೆಯಾಗಿದೆ. ಚಿನ್ನದ ಬಣ್ಣದ ಕನ್ನಡಿಗಳಿಂದ ಅದು ಒಡಗೂಡಿದ್ದು, 2020ರಲ್ಲಿ ನಡೆಯಲಿರುವ ವಸ್ತುಪ್ರದರ್ಶನದ ವಿವರಗಳನ್ನು ಒಳಗೊಂಡಿದೆ. ಹೆಬ್ಟಾಗಿಲಿನ ಮೇಲ್ಭಾಗಕ್ಕೆ ಹೋದಾಗ ಬುರ್ಜ್ ಖಲೀಫಾ ಸಹಿತ ಇತರ ಗಗನಚುಂಬಿ ಕಟ್ಟಡಗಳ ದೃಶ್ಯ ಕಾಣುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.