ಎಪ್ರಿಲ್-ಡಿಸೆಂಬರ್‌ನಲ್ಲಿ ನೇರ ತೆರಿಗೆ ಸಂಗ್ರಹ ಶೇ.18.2 ವೃದ್ಧಿ
Team Udayavani, Jan 9, 2018, 12:22 PM IST
ಹೊಸದಿಲ್ಲಿ : ಹಾಲಿ ವಿತ್ತೀಯ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ 6.56 ಲಕ್ಷ ಕೋಟಿ ರೂ.ಗಳ ನೇರ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.
ಎಪ್ರಿಲ್ – ಡಿಸೆಂಬರ್ ಅವಧಿಯಲ್ಲಿ ನೇರ ತೆರಿಗೆ ಸಂಗ್ರಹಣೆಯಲ್ಲಿ ಶೇ.18.2ರ ವೃದ್ಧಿಯನ್ನು ಸಾಧಿಸಲಾಗಿದೆ ಎಂಬುದು ಅಂಕಿ ಅಂಶಗಳಿಂದ ಗೊತ್ತಾಗಿದೆ ಎಂದು ಹಣಕಾಸು ಸಚಿವಾಲಯದ ಪ್ರಕಟನೆ ತಿಳಿಸಿದೆ.
ನೇರ ತೆರಿಗೆಯಲ್ಲಿ ಆದಾಯ ತೆರಿಗೆ, ಸಂಪತ್ತಿನ ಮೇಲಿನ ತೆರಿಗೆ ಮತ್ತು ಸಾಂಸ್ಥಿಕ ತೆರಿಗೆಗಳು ಸೇರುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.