ಕರ್ನಾಟಕ, ತಮಿಳುನಾಡು ಸೌಹಾರ್ದ
Team Udayavani, Jan 9, 2018, 12:31 PM IST
ಊಟಿ (ತಮಿಳುನಾಡು): ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಿನ ಸಾಮರಸ್ಯದ ಸಂಕೇತವಾಗಿ ಇಲ್ಲಿ ಮೈದಳೆದ ‘ಕರ್ನಾಟಕ ಸಿರಿ ತೋಟಗಾರಿಕೆ ಉದ್ಯಾನ’ ಸೋಮವಾರ ಲೋಕಾರ್ಪಣೆಗೊಂಡಿತು. ಫರ್ನ್ಹಿಲ್‌ನಲ್ಲಿ 38.91ಎಕರೆ ಜಾಗದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಈ ಉದ್ಯಾನವನ್ನು ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಲೋಕಾರ್ಪಣೆಗೊಳಿಸಿದರು.
ಎರಡೂ ರಾಜ್ಯಗಳ ನಾಡಗೀತೆಗಳು ತಮಿಳುನಾಡು, ಕರ್ನಾಟಕದ ಸೌಹಾರ್ದಕ್ಕೆ ಕಾರಣವಾಯಿತು. ಈ ವೇಳೆ ಸಚಿವ ಮಲ್ಲಿಕಾರ್ಜುನ್ ಮಾತನಾಡಿ, ಅಧಿಕಾರಿಗಳನ್ನು ತೋಟಗಾರಿಕೆ ತಂತ್ರಜ್ಞಾನ ಮತ್ತು ಕೃಷಿಅಧ್ಯಯನಕ್ಕೆ ಚೀನಾ, ಇಸ್ರೇಲ್, ಇಂಗ್ಲೆಂಡ್ ಮತ್ತು ಅಮ್ನೆಸ್ಟಿಗಳಿಗೆ ಕಳುಹಿಸಲಾಗಿತ್ತು. ಅದರ ಪ್ರಯೋಜನ ಪಡೆದು ರಾಜ್ಯದಲ್ಲಿಯೂ ಹೆಚ್ಚಿನ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.