ವೀರಶೈವ-ಲಿಂಗಾಯತ ಒಂದೇ

Team Udayavani, Jan 9, 2018, 12:31 PM IST

veerashieva.jpg

ಯಲಹಂಕ: ವೀರಶೈವ ಮತ್ತು ಲಿಂಗಾಯತ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ಹೇಳಿದರು. ಹೆಸರಘಟ್ಟ ಮುಖ್ಯ ರಸ್ತೆಯ ಸಾಯಿ ಕಲ್ಯಾಣ ಮಂಟಪದಲ್ಲಿ ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ವೇದಿಕೆ,

ಕಾಯಕ ಯೋಗಿ ಸಹಕಾರ ಸಂಘ ನಿಯಮಿತ, ಶರಣ ಸಾಹಿತ್ಯ ಪರಿಷತ್‌ ದಾಸರಹಳ್ಳಿ ವತಿಯಿಂದ ಹಮ್ಮಿಕೊಂಡಿದ್ದ ಹಿಮವತ್‌ ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಪದವಿಭೂಷಿತ ಭೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಹಾಗೂ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಅವರು ಮಾತನಾಡಿದರು.

ವೀರಶೈವ ಲಿಂಗಾಯತ ಧರ್ಮಕ್ಕೆ, ಐದು ಸಾವಿರ ವರ್ಷಗಳ ಇತಿಹಾಸವಿದೆ. ಪಂಚಪೀಠದ ಗುರುಗಳು, ಶಿವ ಯೋಗಿಗಳು ಧರ್ಮದಿಂದಲೇ ವಿಶ್ವ ಶಾಂತಿ, ದಯವೇ ಧರ್ಮದ ಮೂಲ, ಮಾನವ ಧರ್ಮಕ್ಕೆ ಜಯವಾಗಲಿ ಎಂದು ಹೇಳುತ್ತಾ ಬಂದಿದ್ದರೆ ಅದು ವೀರಶೈವ ಲಿಂಗಾಯತ ಧರ್ಮದಲ್ಲಿ ಮಾತ್ರ ಎಂದು ಹೇಳಿದರು.

1008 ಜಗದ್ಗುರು ಪದವಿಭೂಷಿತ ಬೀಮಾಶಂಕರಲಿಂಗ ಶಿವಾಚಾರ್ಯ ಭಗವತ್ಪಾದರು ಆಶೀರ್ವಚನ ನೀಡಿ, ವೀರಶೈವ ಲಿಂಗಾಯತರ ಸ್ವತಂತ್ರ ಧರ್ಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ನೀಡಿದ್ದು, ಅವರ ಉತ್ತರಕ್ಕೆ  ಎದರುನೋಡುತ್ತಿದ್ದೇವೆ. ರಾಜ್ಯದ ಚುನಾವಣೆ ನಂತರ ಸ್ವತಂತ್ರ ಧರ್ಮದ ಬಗ್ಗೆ ವೀರಶೈವ ಲಿಂಗಾಯತ ಮುಂಖಂಡರೆಲ್ಲ ಒಂದೇ ವೇದಿಕೆಯಲ್ಲಿ ಸೇರಿ ಚೆರ್ಚಿಸುವ ಮೂಲಕ, ಧರ್ಮದ ಜಾಗೃತಿ ಕೆಲಸ ಮಾಡುತ್ತೇವೆ ಎಂದರು.

ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ವೇದಿಕೆ, ಅಧ್ಯಕ್ಷ ಎಂ.ಎಸ್‌.ಬಸವರಾಜು, ಕಾರ್ಯದರ್ಶಿ ಬಸವರಾಜಣ್ಣ, ಶರಣ ಸಾಹಿತ್ಯ ಪರಿಷತ್‌ ದಾಸರಹಳ್ಳಿ ಅಧ್ಯಕ್ಷ ವೈ.ವಿ.ಚನ್ನವೀರಯ್ಯ, ಮಲ್ಲಸಂದ್ರ ಕಾರ್ಪೊರೇಟರ್‌ ಎನ್‌.ಲೋಕೇಶ್‌, ಉಪನ್ಯಾಸಕಿ ಎಚ್‌.ಎಸ್‌.ಸುಜಾತಾ ಮೇಲೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

Kollywood:‌ ಲೇಡಿ ಸೂಪರ್‌ ಸ್ಟಾರ್‌ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್‌ ದಾಖಲು

75752

Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್‌ʼ ರಿಲೀಸ್‌ ಡೇಟ್..‌ ಫ್ಯಾನ್ಸ್‌ ಖುಷ್

Revanna

Congress ಸರಕಾರ 2018 ರಲ್ಲಿ ಜಿ.ಟಿ.ದೇವೇಗೌಡರನ್ನು ಬಂಧಿಸಲು ಮುಂದಾಗಿತ್ತು: ರೇವಣ್ಣ ಬಾಂಬ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

15-uv-fusion

UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು

13-

Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.