ಪಿಲಿ ಚಾಮುಂಡಿ ಕಲ್ಲಿನ ಬೇಲಿ ತೆರವು; ಬೆಳ್ತಂಗಡಿಯಲ್ಲಿ ಆಕ್ರೋಶ
Team Udayavani, Jan 9, 2018, 1:26 PM IST
ಬೆಳ್ತಂಗಡಿ: ಇಲ್ಲಿನ ಗುರುವಾಯನಕೆರೆಯಲ್ಲಿರುವ ಅಪಾರ ಭಕ್ತರ ನಂಬಿಕೆಯ ಸ್ಥಳವಾದ ಪಿಲಿ ಚಾಮುಂಡಿ ಕಲ್ಲಿನ ಬೇಲಿ ತೆರವು ಮಾಡಿರುವುದನ್ನು ಖಂಡಿಸಿ ಹಿಂದೂ ಪರ ಸಂಘಟನೆಯ ಸಾವಿರಾರು ಕಾರ್ಯಕರ್ತರು ಮಂಗಳವಾರ ಬೆಳ್ತಂಗಡಿಯಿಂದ ಗುರುವಾಯನಕರೆಯ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ.
‘ನಮ್ಮ ನಡಿಗೆ ಪಿಲಿ ಚಾಮುಂಡಿ ಕಲ್ಲಿನೆಡೆ’ ಎಂಬ ಹೆಸರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಗಿದ್ದು, ಮಹಿಳೆಯರೂ ಸೇರಿದಂತೆ ಹಿಂದೂ ಪರ ಸಂಘಟನೆಯ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.
ಡಿಸೆಂಬರ್ ತಿಂಗಳಿನಲ್ಲಿ ಇಲ್ಲಿ ನೇಮ ನಡೆದ ಬಳಿಕ ಕಲ್ಲಿಗೆ ಚಪ್ಪಲಿಗಳನ್ನು ಇಟ್ಟು ಅಪವಿತ್ರಗೊಳಿಸಲಾಗಿತ್ತು.
ಪ್ರತಿಭಟನೆ ಹಿನ್ನಲೆಯಲ್ಲಿ ಗುರುವಾಯನಕೆರೆ ಮತ್ತು ಬೆಳ್ತಂಗಡಿಯಲ್ಲಿ ವ್ಯಾಪಕ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಚಿತ್ರಗಳು: ಲಕ್ಷ್ಮೀ ಮಚ್ಚಿನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.