ಮಮತಾಗೆ ಗೌರವ ಡಾಕ್ಟರೇಟ್ ವಿರುದ್ಧ ಹೈಕೋರ್ಟಿಗೆ ಪಿಎಲ್ಐ
Team Udayavani, Jan 9, 2018, 3:44 PM IST
ಕೋಲ್ಕತ : ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಇದೇ ಜನವರಿ 11ರಂದು ಗೌರವ ಡಾಕ್ಟರೇಟ್ ಪದವಿಯನ್ನು ಕೊಡುವ ಕಲ್ಕತ್ತ ವಿಶ್ವವಿದ್ಯಾಲಯದ ನಿರ್ಧಾರವನ್ನು ಪ್ರಶ್ನಿಸಿ ಕಲ್ಕತ್ತಾ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ.
ಹೈಕೋರ್ಟಿಗೆ ಪಿಐಎಲ್ ಸಲ್ಲಿಸಿದವರು ಅಬು ತಲೇಬ್ ಮತ್ತು ರನುಜ್ ಗೋಪಾಲ್ ಮುಖರ್ಜಿ. ಈ ಅರ್ಜಿಯನ್ನು ಹೈಕೋರ್ಟ್ ಜ.10ರಂದು ವಿಚಾರಣೆಗೆ ಎತ್ತಿಕೊಳ್ಳಲಿದೆ.
ಸರಕಾರದ ಹಣದಿಂದ ನಡೆಯುವ ಕಲ್ಕತ್ತಾ ಯುನಿವರ್ಸಿಟಿಯು ಕಾರ್ಯಾಂಗದ ಅತ್ಯುನ್ನತ ಅಧಿಕಾರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಕೊಡುವುದರಿಂದ ಆ ಪದವಿಯು ವಿಶ್ವಾಸಾರ್ಹತೆಯ ನಷ್ಟಕ್ಕೆ ಗುರಿಯಾಗಲಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.