ಮಾಟುಂಗಾ ಮಹಿಳಾ ರೈಲು ನಿಲ್ದಾಣ ಲಿಮ್ಕಾ ಬುಕ್ಗೆ ಸೇರ್ಪಡೆ
Team Udayavani, Jan 9, 2018, 4:00 PM IST
ಮುಂಬಯಿ : ಸೆಂಟ್ರಲ್ ರೈಲ್ವೆಯಲ್ಲಿರುವ, ಸಂಪೂರ್ಣ ಮಹಿಳಾ ಸಿಬಂದಿಗಳನ್ನು ಹೊಂದಿರುವ, ಮಾಟುಂಗಾ ಹೊರವಲಯ ರೈಲ್ವೇ ಸ್ಟೇಶನ್ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಸೇರಿಕೊಂಡಿದೆ.
ಸಂಪೂರ್ಣ ಮಹಿಳಾ ಸಿಬಂದಿಯಿಂದಲೇ ನಡೆಸಲ್ಪಡುತ್ತಿರುವ ಮಾಟುಂಗಾ ಸ್ಟೇಶನ್ ಈ ವಿಶಿಷ್ಟ ಅಸ್ಮಿತೆಯೊಂದಿಗೆ ಅಸ್ತಿತ್ವಕ್ಕೆ ಬಂದ ಆರು ತಿಂಗಳ ಬಳಿಕ ಲಿಮ್ಕಾ ಬುಕ್ ಆಫ್ ರೆಕಾರ್ಡ್ ಸೇರುವ ಸಾಧನೆ ಮಾಡಿದೆ.
ಈ ಸಾಧನೆಯ ಹಿರಿಮೆ ಸಂಪೂರ್ಣವಾಗಿ ಸಿಆರ್ ಜನರಲ್ ಮ್ಯಾನೇಜರ್ ಡಿ ಕೆ ಶರ್ಮಾ ಅವರಿಗೆ ಸಲ್ಲುತ್ತದೆ. ಏಕೆಂದರೆ ಮಾಟುಂಗಾ ರೈಲ್ವೇ ಸ್ಟೇಶನ್ ಅನ್ನು ದೇಶದ ಮೊದಲ ಸಂಪೂರ್ಣ ಮಹಿಳಾ ಸಿಬಂದಿ ರೈಲು ನಿಲ್ದಾಣವನ್ನಾಗಿ ಮಾಡುವ ದಿಟ್ಟ ನಿರ್ಧಾರವನ್ನು ಅವರು ಆರು ತಿಂಗಳ ಹಿಂದೆ ತಳೆದು ಯಶಸ್ವಿಯಾಗಿ ಅನುಷ್ಠಾನ ಮಾಡಿದ್ದರು ಎಂದು ಹಿರಿಯ ರೈಲ್ವೇ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.