ಮದರಸಾಗಳಲ್ಲಿ ಉಗ್ರರ ಸೃಷ್ಟಿ: ರಿಜ್ವಿ
Team Udayavani, Jan 10, 2018, 6:35 AM IST
ನವದೆಹಲಿ: ದೇಶದಲ್ಲಿರುವ ಮದರಸಾಗಳನ್ನು ಮುಚ್ಚುವಂತೆ ಕೋರಿ ಉತ್ತರಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ ಅಧ್ಯಕ್ಷ ವಾಸಿಂ ರಿಜ್ವಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮದರಸಾಗಳು ವಿದ್ಯಾರ್ಥಿಗಳನ್ನು ಉಗ್ರ ಸಂಘಟನೆಗಳಿಗೆ ಸೇರಿಕೊಳ್ಳಲು ಪ್ರೇರೇಪಿಸುತ್ತಿವೆ. ಕೆಲವು ಮದರಸಾಗಳಲ್ಲಿ ಭಯೋತ್ಪಾದಕರನ್ನು ಹುಟ್ಟುಹಾಕುತ್ತಿದೆ ಎಂದು ಆರೋಪಿಸಿರುವ ರಿಜ್ವಿ, ಮದರಸಾಗಳನ್ನು ಸಿಬಿಎಸ್ಇ ಮತ್ತು ಐಸಿಎಸ್ಇಗಳ ಅಡಿ ಬರುವ ಶಿಕ್ಷಣ ಸಂಸ್ಥೆಗಳ ಭಾಗವಾಗಿಸುವಂತೆ ಪ್ರಧಾನಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮದರಸಾಗಳನ್ನು ನಡೆಸಲು ಬರುತ್ತಿರುವ ದೇಣಿಗೆ ಪಾಕ್, ಬಾಂಗ್ಲಾದ ಉಗ್ರ ಸಂಘಟನೆಗಳಿಂದ ಬರುತ್ತಿದೆ ಎಂದು ಆರೋಪಿಸಿದ್ದಾರೆ. ಹೇಳಿಕೆಗೆ ಪ್ರತಿಕ್ರಿಯಿ ಸಿರುವ ಸಂಸದ ಅಸಾದುದ್ದೀನ್ ಒವೈಸಿ, “ಅಂಥವುಗಳ ವಿವರವನ್ನು ರಿಜ್ವಿ ಕೇಂದ್ರಕ್ಕೆ ನೀಡಲಿ’ ಎಂದು ಸವಾಲು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu;ಸೈಕ್ಲೋನ್ ದುರ್ಬಲವಾದ್ರೂ ಭಾರೀ ಮಳೆ?
2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್ ಸಂಗ್ರಹ: ಗಡ್ಕರಿ
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.