ಕೇಂದ್ರೀಯ ವಿದ್ಯಾಲಯಗಳಿಂದ ಹಿಂದು ಧರ್ಮಕ್ಕೆ ಪ್ರೋತ್ಸಾಹ ? PIL
Team Udayavani, Jan 10, 2018, 12:11 PM IST
ಹೊಸದಿಲ್ಲಿ : ದೇಶಾದ್ಯಂತದ ಕೇಂದ್ರೀಯ ವಿದ್ಯಾಲಯಗಳಲ್ಲಿನ ಶಾಲಾ ಪ್ರಾರ್ಥನೆಯು ಹಿಂದೂ ಧರ್ಮವನ್ನು ಪ್ರೋತ್ಸಾಹಿಸುತ್ತದೆ ಎಂದು ಆರೋಪಿಸುವ ಸಾರ್ವಜನಿಕ ಹಿತಾಸಕ್ತಿ ದಾವೆಯನ್ನು ವಿಚಾರಣೆಗಾಗಿ ಸ್ವೀಕರಿಸಿರುವ ಸುಪ್ರೀಂ ಕೋರ್ಟ್ ಈ ಬಗ್ಗೆ ಉತ್ತರಿಸುವಂತೆ ಕೇಂದ್ರಕ್ಕೆ ನೊಟೀಸ್ ಜಾರಿ ಮಾಡಿದೆ.
ದೇಶಾದ್ಯಂತ ಇರುವ ಸರಕಾರಿ ಒಡೆತನದ ಕೇಂದ್ರೀಯ ವಿದ್ಯಾಲಯಗಳಲ್ಲಿನ ಶಾಲಾ ಪ್ರಾರ್ಥನೆಯು ಹಿಂದೂ ಧರ್ಮವನ್ನು ಪ್ರೋತ್ಸಾಹಿಸುತ್ತದೆ; ಇಂಥದ್ದಕ್ಕೆ ಸರಕಾರಿ ಶಾಲೆಗಳಲ್ಲಿ ಆಸ್ಪದ ನೀಡುವಂತಿಲ್ಲ ಎಂದು ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟಿಗೆ ಸಲ್ಲಿಸಿದ್ದಾರೆ. ವಿಶೇಷವೆಂದರೆ ಈ ವಕೀಲರ ಮಕ್ಕಳೇ ಕೇಂದ್ರೀಯ ವಿದ್ಯಾಲಯದಲ್ಲಿ ಕಲಿತು ಪಾಸಾಗಿ ಬಂದವರಾಗಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, “ಇದೊಂದು ಗಂಭೀರ ಸಾಂವಿಧಾನಿಕ ವಿಷಯ’ ಎಂದು ಹೇಳಿದೆ.
ದೇಶಾದ್ಯಂತ ಇರುವ 1,100 ಕೇಂದ್ರೀಯ ವಿದ್ಯಾಲಯಗಳಲ್ಲಿ ದಿನನಿತ್ಯ ಮಕ್ಕಳಿಂದ ಹಾಡಿಸಲಾಗುವ ಹಿಂದೀ ಶಾಲಾ ಪ್ರಾರ್ಥನೆಯು ನಿರ್ದಿಷ್ಟ ಧರ್ಮವನ್ನು ಪ್ರೋತ್ಸಾಹಿಸುತ್ತದೆಯೇ ಮತ್ತು ಇದರಿಂದ ಸಂವಿಧಾನ ಉಲ್ಲಂಘನೆ ಆಗುತ್ತದೆಯೇ ಎಂಬುದನ್ನು ತೀರ್ಮಾನಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.