1984ರ ಸಿಕ್ಖ್ ವಿರೋಧಿ ದೊಂಬಿಯ 186 ಕೇಸುಗಳ ಪುನರ್ ತನಿಖೆ
Team Udayavani, Jan 10, 2018, 3:15 PM IST
ಹೊಸದಿಲ್ಲಿ : 1984ರ ಸಿಕ್ಖ್ ವಿರೋಧಿ ದೊಂಬಿಗಳಿಗೆ ಸಂಬಂಧಿಸಿದ 186 ಕೇಸುಗಳ ಪುನರ್ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಕೇಸುಗಳ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ಈ ಮೊದಲು ಈ ಕೇಸುಗಳನ್ನು ಮುಚ್ಚಿತ್ತು.
1984ರ ಸಿಕ್ಖ್ ದೊಂಬಿಗೆ ಸಂಬಂಧಿಸಿದ 186 ಕೇಸುಗಳ ಪುನರ್ ತನಿಖೆಗಾಗಿ ತಾನು ಹೈಕೋರ್ಟ್ ನಿವೃತ್ಯ ನ್ಯಾಯಾಧೀಶರ ನೇತೃತ್ವದ ಮೂವರು ಸದಸ್ಯರ ಸಮಿತಿಯೊಂದನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಹೇಳಿತು.
ಇಂದು ಮಧ್ಯಾಹ್ನ ಮತ್ತೆ ಕಲಾಪಕ್ಕೆ ತೊಡಗುವ ಸುಪ್ರೀಂ ಕೋರ್ಟ್, ತಾನು ಸಮಿತಿಯ ಸದಸ್ಯರ ಹೆಸರನ್ನು ಪ್ರಕಟಿಸುವುದಾಗಿ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
Karnataka Govt.,; ಡ್ರಗ್ ಪೆಡ್ಲರ್ಗಳಿಗೆ ಇನ್ನು ಆಜೀವ ಜೈಲು
ಶುಕ್ರಯಾನಕ್ಕೂ ಕೇಂದ್ರ ಸಂಪುಟ ಅನುಮೋದನೆ: ಚಂದ್ರ, ಮಂಗಳ ಯೋಜನೆ ಬಳಿಕ ಶುಕ್ರಯಾನಕ್ಕೆ ನೆರವು
Biotechnology: ಜೈವಿಕ ತಂತ್ರಜ್ಞಾನ ಬಲವರ್ಧನೆಗೆ ಬಯೋ ರೈಡ್: ಅಶ್ವಿನಿ ವೈಷ್ಣವ್
ಕಾಂಗ್ರೆಸ್ ನಾಯಿ ನಮ್ಮ ಕಾರ್ಯಕ್ರಮಕ್ಕೆ ಬಂದರೆ…: ಶಿವಸೇನೆ ಶಾಸಕನ ವಿವಾದಾತ್ಮಕ ಹೇಳಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.