ನಜೀಬ್ ಅಹ್ಮದ್ ಬಳಿಕ ಮತ್ತೋರ್ವ JNU ವಿದ್ಯಾರ್ಥಿ ನಾಪತ್ತೆ
Team Udayavani, Jan 10, 2018, 3:46 PM IST
ಹೊಸದಿಲ್ಲಿ : ನಜೀಬ್ ಅಹ್ಮದ್ ಬಳಿಕ ಜವಾಹರ್ಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಮತ್ತೋರ್ವ ವಿದ್ಯಾರ್ಥಿ ಮುಕುಲ್ ಜೈನ್ (ಗಾಜಿಯಾಬಾದ್ ನಿವಾಸಿ) ಕಳೆದ ಸೋಮವಾರದಿಂದ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.
ಮುಕುಲ್ ದಿನನಿತ್ಯ ಗಾಜಿಯಾಬಾದ್ನಿಂದ ಜೆಎನ್ಯು ಗೆ ಪ್ರಯಾಣಿಸುತ್ತಿದ್ದ; ಸೋಮವಾರ ಕಾಲೇಜಿಗೆ ಹೋದವ ಮರಳಿ ಮನೆಗೆ ಬಂದಿಲ್ಲ. ಹಾಗಾಗಿ ಆತನ ಮನೆಯವರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಮುಕುಲ್ ಮನೆಯವರು ಜೆಎನ್ಯು ಅಧಿಕಾರಿಗಳಿಗೆ ನಾಪತ್ತೆ ವಿಷಯವನ್ನು ತಿಳಿಸಿ ಅಲ್ಲಿನ ಸಿಸಿಟಿವಿ ಚಿತ್ರಿಕೆಗಳನ್ನು ಪರಿಶೀಲಿಸಿದ್ದಾರೆ.
ಸಿಸಿಟಿವಿ ಚಿತ್ರಿಕೆಯಲ್ಲಿ ಮುಕಲ್ ಸೋಮವಾರ ಮಧ್ಯಾಹ್ನ 12.30ರ ಹೊತ್ತಿಗೆ ಜೆಎನ್ಯು ಪೂರ್ವ ದ್ವಾರದಿಂದ ಹೊರ ಹೋಗುತ್ತಿರುವುದು ಕಂಡುಬಂದಿದೆ. ಮುಕುಲ್ ಹೆತ್ತವರು ಆತ ನಾಪತ್ತೆಯಾಗಿರುವ ಬಗ್ಗೆ ದಿಲ್ಲಿಯ ವಸಂತ ಕುಂಜ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
2016ರ ಜನವರಿ 15ರಂದು ಜೆಎನ್ಯು ಮಹೀ-ಮಾಂಡ್ವಿ ಹಾಸ್ಟೆಲ್ನಿಂದ ನಜೀಬ್ ನಾಪತ್ತೆಯಾಗಿದ್ದ. ನಾಪತ್ತೆಯಾಗುವ ಮುನ್ನ ಆತನಿಗೆ ಎಬಿವಿಪಿ ಗೆ ಸೇರಿದ ವಿದ್ಯಾರ್ಥಿಗಳೊಂದಿಗೆ ಜಗಳವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.