ಆಮಂತ್ರಣ ಪತ್ರಿಕೆಯಲ್ಲಿ ಶ್ರೀಕೃಷ್ಣ ಮಠ ವೈಭವ ಅನಾವರಣ 

Team Udayavani, Jan 11, 2018, 6:45 AM IST

Udupi-Paryaya-2018.jpg

ಉಡುಪಿ: ನವಗ್ರಹ ಕಿಂಡಿಯಲ್ಲಿ ಶ್ರೀಕೃಷ್ಣನನ್ನು ನೋಡಬಹುದು, ಜಯ ವಿಜಯ ದೇವರ ಸುಂದರ ಮೂರ್ತಿ ಯನ್ನು ಕಣ್ತುಂಬಿಸಿ ಕೊಳ್ಳಬಹುದು, ಮೂರು ಕಲಶಗಳ ಸಹಿತ ಚಿನ್ನದ ಹೊದಿಕೆಯ ಗರ್ಭಗುಡಿಯ ಅಪೂರ್ವ ಬಿಂಬವನ್ನೇ ನೋಡಿ ಧನ್ಯರಾಗ ಬಹುದು. ಮಾತ್ರವಲ್ಲ ಗರ್ಭಗುಡಿಯ ಹಿಂಭಾಗದ ಸುಂದರ ಚಿತ್ರಣವನ್ನು ಕೂಡ ನೋಡಬಹುದು.

ಹೌದು. ಇದಕ್ಕೆ ಶ್ರೀಕೃಷ್ಣನ ಸನ್ನಿಧಾನಕ್ಕೆ ತೆರಳಬೇಕಾಗಿಲ್ಲ. ಈ ಬಾರಿಯ ಸರ್ವಜ್ಞ ಪೀಠವೇರಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಂಡರೆ ಸಾಕು. ಹಲವು ವೈಶಿಷ್ಟé, ಆಕರ್ಷಣೆಗಳಿಂದ ಭಕ್ತ ಜನಸಮೂಹದಲ್ಲಿ ವಿಶೇಷವಾದ ಕುತೂಹಲಗಳನ್ನು ಮೂಡಿಸಿರುವ ಪಲಿಮಾರು ಶ್ರೀಗಳ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆ ಕೂಡ ವಿಶಿಷ್ಟವೇ. ಒಟ್ಟು 12 ಪುಟಗಳುಳ್ಳ ಮುಖ್ಯ ಆಮಂತ್ರಣ ಪತ್ರಿಕೆಯ ಮುಖಪುಟ ಗರ್ಭಗುಡಿಯ ಎದುರು ಭಾಗದ ಅತ್ಯಪೂರ್ವ ನೋಟವನ್ನು ನಮ್ಮ ಕಣ್ಣಿಗೆ ಕಟ್ಟಿಕೊಡುತ್ತದೆ. ನವಗ್ರಹಕಿಂಡಿಯ ದೃಶ್ಯ ಸಮೇತವಾಗಿ ನಮಗೆ ಶ್ರೀಕೃಷ್ಣನ ಸನ್ನಿಧಾನವನ್ನು ದರ್ಶಿಸಿದ ಅನುಭವ ನೀಡುತ್ತದೆ. 

ಪುಟ ತಿರುವಿದಾಗ  ಮಧ್ವಾ ಚಾರ್ಯರು  ಮತ್ತು ವಾದಿರಾಜರ ಸುಂದರ ಮೂರ್ತಿಗಳು, ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಮತ್ತು ಗುರು ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರು, ಅನಂತರ ಪುಟದಲ್ಲಿ ವಜ್ರ ಕವಚಧಾರಿ ಶ್ರೀಕೃಷ್ಣನ ಅಪೂರ್ವ ಚಿತ್ರ, ಮುಂದಿನ ಪುಟಗಳಲ್ಲಿ ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಪರ್ಯಾಯ ಕಾರ್ಯಕ್ರಮಗಳ ವಿವರಗಳು, ಪಲಿಮಾರು ಶ್ರೀಗಳ ಪಟ್ಟದ ದೇವರಾದ ರಾಮ, ಲಕ್ಷ್ಮಣ, ಸೀತೆಯರ ವಿಗ್ರಹಗಳ ಚಿತ್ರ, ಬಂಗಾರದ ತೊಟ್ಟಿಲಿನಲ್ಲಿರುವ ಉಡುಪಿ ಶ್ರೀಕೃಷ್ಣ, ಚಿನ್ನದ ರಥ, ಲಕ್ಷ ತುಳಸಿ ಅರ್ಚನೆಯ ಶ್ರೀಕೃಷ್ಣ, ಪಲಿಮಾರು ಶ್ರೀಗಳು ಶ್ರೀಕೃಷ್ಣನಿಗೆ ಅಭಿಷೇಕ ಮಾಡುವ ಧನ್ಯತೆಯ ಕ್ಷಣ… ಹೀಗೆ ಒಂದೊಂದು ಪುಟವೂ ಆಕರ್ಷಕ. ಕೊನೆಯ ಪುಟ ತಿರುವಿದಾಗ ಶ್ರೀಕೃಷ್ಣನ ದರ್ಶನ ಮಾಡಿ ಗರ್ಭಗುಡಿಯ ಹಿಂಭಾಗ ಬಂದು ಪಾವನ ಭಾವ ದೊಂದಿಗೆ ಗರ್ಭಗುಡಿಯ ಸನಿಹದಿಂದ ಹೊರಡಲು ಅನುವಾಗುವ ಅನುಭವ !

ಉಗ್ರಾಣ ಅಲಂಕಾರ ಆಕರ್ಷಣೆ
ಉಡುಪಿ ಕೃಷ್ಣಮಠಕ್ಕೆ ಆಗಮಿಸುವ ಭಕ್ತರಿಗೀಗ ಇನ್ನೊಂದು ಆಕರ್ಷಣೆ ತಾಣವೆಂದರೆ ಅದು ಪರ್ಯಾಯೋತ್ಸವ “ಉಗ್ರಾಣ’. ಪ್ರತಿನಿತ್ಯ ಹೊರೆಕಾಣಿಕೆಗಳು ಸಮರ್ಪಣೆಯಾಗುತ್ತಿದ್ದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರು ಹೊರೆಕಾಣಿಕೆಯಲ್ಲಿ ಬಂದ ಸಾಮಾಗ್ರಿಗಳನ್ನು ಆಕರ್ಷಕವಾಗಿ ಜೋಡಿಸಿಡುತ್ತಿದ್ದಾರೆ. ಹೊರೆಕಾಣಿಕೆ ಹೊತ್ತ ವಾಹನಗಳು ಉಗ್ರಾಣದತ್ತ ಆಗಮಿಸುತ್ತಿದ್ದಂತೆಯೇ ಮಹಿಳೆಯರೂ ಸೇರಿದಂತೆ ಯೋಜನೆಯ ಸದಸ್ಯರು ಅಕ್ಕಿ, ತರಕಾರಿ ಸೇರಿದಂತೆ ವಿವಿಧ ಪರಿಕರಗಳನ್ನು ನಿಗದಿತ ಸ್ಥಳದಲ್ಲಿ ಚೊಕ್ಕಟವಾಗಿ ಅತ್ಯಂತ ಉಮೇದಿನಿಂದ ಸಂಗ್ರಹಿಸಿಡುತ್ತಾರೆ. 

– ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

RSS ವಿರುದ್ಧ ಹೇಳಿಕೆ ಪ್ರಕರಣ: ಗೀತ ರಚನೆಕಾರ ಜಾವೇದ್‌ ಅಖ್ತರ್‌ ಖುಲಾಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Maharashtra Elections: ವಿಪಕ್ಷ ನಾಯಕ ರಾಹುಲ್‌ ಛೋಟಾ ಪೋಪಟ್‌: ಬಿಜೆಪಿ ವಕ್ತಾರ ಲೇವಡಿ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Sri Lanka: ಪ್ರಧಾನ ಮಂತ್ರಿಯಾಗಿ ಹರಿಣಿ ಅಮರಸೂರ್ಯ ಪದಗ್ರಹಣ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್‌ ಮತ್ತು ಬಾಬಾ ನಡುವಿನ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.